scylla 0.4.3 → 0.5.0

Sign up to get free protection for your applications and to get access to all the features.
Files changed (94) hide show
  1. data/Gemfile +1 -0
  2. data/Gemfile.lock +10 -0
  3. data/VERSION +1 -1
  4. data/lib/scylla/generator.rb +1 -1
  5. data/lib/scylla/lms/13375P33K.lm +156 -156
  6. data/lib/scylla/lms/arabic.lm +133 -133
  7. data/lib/scylla/lms/bulgarian.lm +122 -122
  8. data/lib/scylla/lms/catalan.lm +151 -151
  9. data/lib/scylla/lms/danish.lm +137 -137
  10. data/lib/scylla/lms/english.lm +207 -207
  11. data/lib/scylla/lms/french.lm +400 -400
  12. data/lib/scylla/lms/japanese.lm +400 -400
  13. data/lib/scylla/lms/korean.lm +233 -233
  14. data/lib/scylla/lms/norwegian.lm +398 -398
  15. data/lib/scylla/lms/spanish.lm +98 -98
  16. data/lib/scylla/lms/swedish.lm +123 -123
  17. data/lib/scylla/lms/tagalog.lm +223 -223
  18. data/lib/scylla/lms/welsh.lm +234 -234
  19. data/lib/scylla/resources.rb +10 -10
  20. data/scylla.gemspec +17 -40
  21. data/source_texts/catalan.txt +28 -28
  22. data/source_texts/danish.txt +62 -62
  23. data/source_texts/english.txt +10 -10
  24. data/source_texts/french.txt +470 -77
  25. data/source_texts/japanese.txt +453 -199
  26. data/source_texts/norwegian.txt +96 -63
  27. data/source_texts/spanish.txt +269 -269
  28. data/test/classifier_test.rb +2 -2
  29. data/test/fixtures/lms/13375p33k.lm +156 -156
  30. data/test/fixtures/lms/danish.lm +137 -137
  31. data/test/fixtures/lms/english.lm +207 -207
  32. data/test/fixtures/lms/french.lm +400 -400
  33. data/test/fixtures/lms/hindi.lm +400 -0
  34. data/test/fixtures/lms/italian.lm +400 -0
  35. data/test/fixtures/lms/japanese.lm +400 -400
  36. data/test/fixtures/lms/norwegian.lm +400 -0
  37. data/test/fixtures/lms/spanish.lm +98 -98
  38. data/test/fixtures/source_texts/danish.txt +62 -62
  39. data/test/fixtures/source_texts/english.txt +10 -10
  40. data/test/fixtures/source_texts/french.txt +470 -77
  41. data/test/fixtures/source_texts/hindi.txt +199 -0
  42. data/test/fixtures/source_texts/italian.txt +120 -0
  43. data/test/fixtures/source_texts/japanese.txt +453 -199
  44. data/test/fixtures/source_texts/norwegian.txt +190 -0
  45. data/test/fixtures/source_texts/spanish.txt +269 -269
  46. data/test/fixtures/test_languages/english +61 -0
  47. data/test/fixtures/test_languages/french +0 -0
  48. data/test/fixtures/test_languages/german +29 -0
  49. data/test/fixtures/test_languages/hindi +3 -0
  50. data/test/fixtures/test_languages/italian +6 -0
  51. data/test/fixtures/test_languages/japanese +79 -0
  52. data/test/fixtures/test_languages/norwegian +14 -0
  53. data/test/fixtures/test_languages/spanish +22 -0
  54. data/test/generator_test.rb +0 -1
  55. data/test/language_test.rb +28 -0
  56. metadata +20 -43
  57. data/lib/scylla/lms/esperanto.lm +0 -400
  58. data/lib/scylla/lms/hungarian.lm +0 -400
  59. data/lib/scylla/lms/irish.lm +0 -400
  60. data/lib/scylla/lms/kannada.lm +0 -400
  61. data/lib/scylla/lms/latin.lm +0 -400
  62. data/lib/scylla/lms/malay.lm +0 -400
  63. data/lib/scylla/lms/marathi.lm +0 -400
  64. data/lib/scylla/lms/mingo.lm +0 -400
  65. data/lib/scylla/lms/nepali.lm +0 -400
  66. data/lib/scylla/lms/quechua.lm +0 -400
  67. data/lib/scylla/lms/rumantsch.lm +0 -400
  68. data/lib/scylla/lms/sanskrit.lm +0 -400
  69. data/lib/scylla/lms/scots_gaelic.lm +0 -400
  70. data/lib/scylla/lms/serbian.lm +0 -400
  71. data/lib/scylla/lms/swahili.lm +0 -400
  72. data/lib/scylla/lms/tamil.lm +0 -400
  73. data/lib/scylla/lms/ukrainian.lm +0 -400
  74. data/lib/scylla/lms/yiddish.lm +0 -400
  75. data/source_texts/esperanto.txt +0 -199
  76. data/source_texts/hungarian.txt +0 -102
  77. data/source_texts/irish.txt +0 -209
  78. data/source_texts/kannada.txt +0 -283
  79. data/source_texts/latin.txt +0 -120
  80. data/source_texts/malay.txt +0 -108
  81. data/source_texts/marathi.txt +0 -100
  82. data/source_texts/mingo.txt +0 -146
  83. data/source_texts/nepali.txt +0 -131
  84. data/source_texts/quechua.txt +0 -108
  85. data/source_texts/rumantsch.txt +0 -110
  86. data/source_texts/sanskrit.txt +0 -135
  87. data/source_texts/scots_gaelic.txt +0 -93
  88. data/source_texts/serbian.txt +0 -121
  89. data/source_texts/swahili.txt +0 -120
  90. data/source_texts/tamil.txt +0 -167
  91. data/source_texts/ukrainian.txt +0 -214
  92. data/source_texts/yiddish-utf.txt +0 -83
  93. data/test/fixtures/lms/kannada.lm +0 -400
  94. data/test/fixtures/source_texts/kannada.txt +0 -283
@@ -1,283 +0,0 @@
1
- ಕರ್ನಾಟಕ
2
- ಆಂಗ್ಲ ಸಂಪರ್ಕ (?)[ಅಡಗಿಸು]
3
- http://kn.wikipedia.org/wiki/Karnataka
4
- ಕರ್ನಾಟಕ
5
-
6
- ರಾಜಧಾನಿ
7
- - ಸ್ಥಾನ ಬೆಂಗಳೂರು
8
- - 12.58° N 77.35° E
9
- ಅತಿ ದೊಡ್ಡ ನಗರ ಬೆಂಗಳೂರು
10
- ಜನಸಂಖ್ಯೆ (೨೦೦೪)
11
- - ಸಾಂದ್ರತೆ ೫೫,೮೬೮,೨೦೦ (9th)
12
- - 290.98/km²
13
- ವಿಸ್ತೀರ್ಣ
14
- - ಜಿಲ್ಲೆಗಳು ೧೯೨೦೦೦ km² (8th)
15
- - 30
16
- ಸಮಯ ವಲಯ IST (UTC+5:30)
17
- ಸ್ಥಾಪನೆ
18
- - ರಾಜ್ಯಪಾಲ
19
- - ಮುಖ್ಯ ಮಂತ್ರಿ
20
- - ಶಾಸನಸಭೆ (ಸ್ಥಾನಗಳು) ನವೆಂಬರ್ ೧,೧೯೫೬
21
- - ಹಂಸರಾಜ್ ಭಾರಧ್ವಾಜ್
22
- - ಡಿ. ವಿ. ಸದಾನಂದ ಗೌಡ
23
- - Bicameral (224 + 75)
24
- ಅಧಿಕೃತ ಭಾಷೆ(ಗಳು) ಕನ್ನಡ
25
- Abbreviation (ISO) IN-KA
26
- ಅಂತರ್ಜಾಲ ತಾಣ: www.karnataka.gov.in
27
-
28
-
29
- ಕರ್ನಾಟಕ ರಾಜ್ಯದ ಮುದ್ರೆ
30
- ಕರ್ನಾಟಕ ಭಾರತದ ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು.
31
- "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.
32
- ಕರ್ನಾಟಕವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳನಾಡುವಿನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
33
- ೨೦೦೧ ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಕರ್ನಾಟಕ ರಾಜ್ಯದಲ್ಲಿ ರಾಜಧಾನಿಯಾದ ಬೆಂಗಳೂರು ಮಾತ್ರ ೧೦ ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ಮೈಸೂರು,ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬಳ್ಳಾರಿ, ಮತ್ತು ಬೆಳಗಾವಿ.
34
- ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ. ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.
35
- ಪರಿವಿಡಿ [ಅಡಗಿಸು]
36
- ೧ ಚರಿತ್ರೆ
37
- ೨ ಭೌಗೋಳಿಕ
38
- ೩ ಜಿಲ್ಲೆಗಳು
39
- ೪ ಜನಸಂಖ್ಯೆ
40
- ೫ ಭಾಷೆ
41
- ೬ ಶಿಕ್ಷಣ
42
- ೭ ರಾಜಕೀಯ ವ್ಯವಸ್ಥೆ
43
- ೮ ಪ್ರವಾಸೋದ್ಯಮ
44
- ೮.೧ ಸ್ವಾಭಾವಿಕ ಪ್ರದೇಶಗಳು
45
- ೮.೨ ಐತಿಹಾಸಿಕ ಸ್ಥಳಗಳು
46
- ೯ ಸಂಸ್ಕೃತಿ
47
- ೧೦ ಧಾರ್ಮಿಕ ಕ್ಷೇತ್ರಗಳು
48
- ೧೧ ಪ್ರಮುಖರು
49
- ೧೨ ಟಿಪ್ಪಣಿಗಳು
50
- ೧೩ ಉಲ್ಲೇಖಗಳು
51
- ೧೪ ಈ ಲೇಖನಗಳನ್ನೂ ನೋಡಿ
52
- ೧೫ ಇತರ ತಾಣಗಳು
53
- [ಬದಲಾಯಿಸಿ]ಚರಿತ್ರೆ
54
-
55
- ಕರ್ನಾಟಕದ ಚರಿತ್ರೆಯ ಕೆಲ ಅಂಶಗಳು[೧] ಕರ್ನಾಟಕದ ಚರಿತ್ರೆಯು ಪೂರ್ವ ಶಿಲಾಯುಗದಷ್ಟು ಹಳೆಯದಾಗಿದೆ. ಕರ್ನಾಟಕದಲ್ಲಿ ಭೂಶೋಧನೆಯಿಂದ ದೊರೆತಿರುವ ಕೈ-ಕೊಡಲಿಗಳು ಮತ್ತು ಕಡುಗತ್ತಿಗಳು (ಶಿಲೆಯಿಂದ ಮಾಡಲ್ಪಟ್ಟಿರುವ) ಪೂರ್ವ ಶಿಲಾಯುಗದ ಕೈ-ಕೊಡಲಿ ಸಂಸ್ಕ್ರತಿಯ ಇರುವಿಕೆಗೆ ಸಾಕ್ಷಿಯಾಗಿವೆ. ನೂತನ ಶಿಲಾಯುಗ ಹಾಗು ಬೃಹತ್ ಶಿಲಾಯುಗ ಸಂಸ್ಕ್ರತಿಯ ಕುರುಹುಗಳು ಕೂಡ ಕರ್ನಾಟಕದಲ್ಲಿ ದೊರೆತಿವೆ. ಹರಪ್ಪದಲ್ಲಿ ಭೂಶೋಧನೆಯಿಂದ ದೊರೆತಿರುವ ಚಿನ್ನವು ಕರ್ನಾಟಕದ ಗಣಿಗಳಿಂದ ಆಮದು ಮಾಡಲ್ಪಟ್ಟಿರುವ ವಿಚಾರದಿಂದ ವಿದ್ವಾಂಸರು ಕ್ರಿ.ಪೂ.೩೦೦೦ದಲ್ಲೆ ಕರ್ನಾಟಕ ಮತ್ತು ಸಿಂಧು ಕಣಿವೆ ನಾಗರಿಕತೆ ನಡುವೆ ಸಂಬಂಧಗಳಿದ್ದವೆಂದು ಪ್ರತಿಪಾದಿಸಿದ್ದಾರೆ.
56
- ಕ್ರಿ.ಪೂ.೩೦೦ಕ್ಕಿಂತ ಮೊದಲು, ಕರ್ನಾಟಕದ ಬಹುಪಾಲು ಭಾಗ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ಆಳ್ವಿಕೆಗೆ ಒಳಪಡುವ ಮೊದಲು ನಂದ ಸಾಮ್ರಾಜ್ಯದ ಭಾಗವಾಗಿದ್ದಿತ್ತು. ತದನಂತರ ನಾಲ್ಕು ಶತಮಾನಗಳ ಕಾಲ ಶಾತವಾಹನರು ಕರ್ನಾಟಕದ ಬಹುಪಾಲು ಭಾಗವನ್ನಾಳಿದರು.
57
- ಶಾತವಾಹನರ ಅವನತಿಯು ಪ್ರಪ್ರಥಮ ಪ್ರಾದೇಶಿಕ (ಕನ್ನಡ) ಸಾಮ್ರಾಜ್ಯಗಳಾದ ಕದಂಬ ಸಾಮ್ರಾಜ್ಯ ಮತ್ತು ಪಶ್ಚಿಮ ಗಂಗ ಸಾಮ್ರಾಜ್ಯಗಳ ಉಗಮಕ್ಕೆ ನಾಂದಿಯಾಯಿತು. ಈ ಸಾಮ್ರಾಜ್ಯಗಳ ಸ್ಥಾಪನೆಯು ಪ್ರದೇಶದ ಸ್ವತಂತ್ರ ರಾಜಕೀಯ ಅಸ್ತಿತ್ವದ ಪ್ರಾದುರ್ಭಾವಕ್ಕೆ ಕಾರಣವಾಯಿತು. ಕದಂಬ ಸಾಮ್ರಾಜ್ಯವು ಮಯೂರಶರ್ಮನಿಂದ ಸ್ಥಾಪಿಸಲ್ಪಟ್ಟಿತು ಹಾಗು ಅದರ ರಾಜಧಾನಿ ಬನವಾಸಿಯಾಗಿತ್ತು. ತಲಕಾಡು ಪಶ್ಚಿಮ ಗಂಗ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಈ ಸಾಮ್ರಾಜ್ಯಗಳು ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಉಪಯೋಗಿಸಿದ ಸಾಮ್ರಾಜ್ಯಗಳಲ್ಲಿ ಮೊದಲನೆಯವು. ಹಲ್ಮಿಡಿ ಶಾಸನವು ಮತ್ತು ಬನವಾಸಿಯಲ್ಲಿ ದೊರೆತ ಐದನೆಯ ಶತಮಾನದ ತಾಮ್ರದ ನಾಣ್ಯವು ಇದಕ್ಕೆ ಸಾಕ್ಷಿಯಾಗಿವೆ.
58
- ಈ ಸಾಮ್ರಾಜ್ಯಗಳ ನಂತರ ದಖನ್ ಅನ್ನು ಬಹುಪಾಲು ಆಳುತ್ತಿರುವ ಬಾದಾಮಿ ಚಾಲುಕ್ಯರು, ಮಾನ್ಯಖೇಟದ ರಾಷ್ಠ್ರಕೂಟರು, ಪಶ್ಚಿಮ ಚಾಲುಕ್ಯರು ತಮ್ಮ ರಾಜಧಾನಿಗಳನ್ನು ಕರ್ನಾಟಕದಲ್ಲಿ ಸ್ಥಾಪಿಸಿದರು. ಪಶ್ಚಿಮ ಚಾಲುಕ್ಯರು ವಿಶಿಷ್ಟ ಶೈಲಿಯ ವಾಸ್ತುಶಿಲ್ಪ ಮತ್ತು ಕನ್ನಡ ಸಾಹಿತ್ಯಕ್ಕೆ ಆಶ್ರಯದಾತರಾಗಿದ್ದರು. ಇದು ೧೨ನೆಯ ಶತಮಾನದ ಹೊಯ್ಸಳ ಕಲೆಗೆ ಪೂರ್ವಗಾಮಿಯಾಗಿದ್ದಿತು. ಕ್ರಿ.ಶ.೯೯೦-೧೨೧೦ವರೆಗೆ ಕರ್ನಾಟಕದ ಕೆಲವು ಪ್ರದೇಶಗಳು ಚೋಳ ಸಾಮ್ರಾಜ್ಯದ ಆಧೀನವಾಗಿತ್ತು.ಈ ಕಾಲದಲ್ಲಿ ಪಶ್ಚಿಮ ಚಾಲುಕ್ಯರು, ಚೋಳ ಹಾಗು ಪೂರ್ವ ಚಾಲುಕ್ಯರ ವಿರುದ್ದ ನಿರಂತರ ಕಾಳಗದಲ್ಲಿರುತ್ತಿದ್ದರು
59
- ಮೊದಲನೆಯ ಸಹಸ್ರಮಾನದ ಆದಿಯಲ್ಲಿ ಹೊಯ್ಸಳರು ಕರ್ನಾಟಕದಲ್ಲಿ ಪ್ರಬಲರಾದರು. ಹೊಯ್ಸಳರ ಕಾಲದಲ್ಲಿ ಸಾಹಿತ್ಯ ಮತ್ತು ವಾಸ್ತುಶಿಲ್ಪ ಉಚ್ಛ್ರಾಯಸ್ಥಿತಿಯನ್ನು ತಲುಪಿದವು. ಇದು ವಿಶಿಷ್ಟ ಕನ್ನಡ ಕಾವ್ಯ ಶೈಲಿಗಳ ಉದಯಕ್ಕೆ ಕಾರಣವಾಯಿತು. ಹೊಯ್ಸಳರ ಕಾಲದಲ್ಲಿ ದೇಗುಲಗಳು ಮತ್ತು ಶಿಲ್ಪಗಳು ವೇಸರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗುತ್ತಿತ್ತು. ಹೊಯ್ಸಳ ಸಾಮ್ರಾಜ್ಯವು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳನ್ನು ತನ್ನ ಆಳ್ವಿಕೆಗೆ ಒಳಪಡಿಸಿತ್ತು. ೧೪ನೆಯ ಶತಮಾನದ ಆದಿಯಲ್ಲಿ ಹರಿಹರ ಮತ್ತು ಬುಕ್ಕರಾಯ ವಿಜಯನಗರ ಸಾಮ್ರಾಜ್ಯವನ್ನು ತುಂಗಾ ನದಿ ತೀರದಲ್ಲಿ (ಈಗಿನ ಬಳ್ಳಾರಿ ಜಿಲ್ಲೆಯಲ್ಲಿ) ಸ್ಥಾಪಿಸಿದರು. ಹೊಸಪಟ್ಟಣ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ವಿಜಯನಗರ ಸಾಮ್ರಾಜ್ಯವು ಎರಡು ಶತಮಾನಗಳ ಕಾಲ ದಕ್ಷಿಣ ಭಾರತದಲ್ಲಿ ಮುಸ್ಲಿಂ ಸಾಮ್ರಾಜ್ಯಗಳ ಮುನ್ನಡೆಗೆ ತಡೆಗೋಡೆಯಾಯಿತು.
60
- ೧೫೬೫ರಲ್ಲಿ,ತಾಳಿಕೋಟೆಯ ಯುದ್ಧದಲ್ಲಿ ದಖನ್ ಸುಲ್ತಾನರಿಂದ ವಿಜಯನಗರ ಸಾಮ್ರಾಜ್ಯದ ಪತನ ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಭಾರಿ ಬದಲಾವಣೆ ತಂದಿತು. ಬಹಮನಿ ಸುಲ್ತಾನರ ಪತನಾನಂತರ ಬಿಜಾಪುರದ ಸುಲ್ತಾನರು ಪ್ರಾಬಲ್ಯಕ್ಕೆ ಬಂದು,ದಖನ್ ಪ್ರದೇಶವನ್ನು ಆಳುತ್ತಿದ್ದರು. ೧೭ನೆಯ ಶತಮಾನದ ಕೊನೆಯಲ್ಲಿ ಬಿಜಾಪುರದ ಸುಲ್ತಾನರು ಮೊಘಲ್ ರಿಂದ ಪರಾಭವ ಹೊಂದಿದರು. ಬಹಮನಿ ಮತ್ತು ಬಿಜಾಪುರದ ಸುಲ್ತಾನರು ಉರ್ದು ಹಾಗು ಪರ್ಷಿಯನ್ ಸಾಹಿತ್ಯ ಮತ್ತು ಇಂಡೋ-ಸಾರಾಸೆನಿಕ್ ವಾಸ್ತುಶಿಲ್ಪವನ್ನು ಪ್ರೋತ್ಸಾಹಿಸುತ್ತಿದ್ದರು.
61
- ತದನಂತರದ ಅವಧಿಯಲ್ಲಿ, ಉತ್ತರ ಕರ್ನಾಟಕದ ಕೆಲವು ಪ್ರದೇಶಗಳನ್ನು ಹೈದರಾಬಾದಿನ ನಿಜಾಮರು, ಬ್ರಿಟೀಷರು ಹಾಗು ಅನ್ಯ ರಾಜರು ಆಳುತ್ತಿದ್ದರು. ದಕ್ಷಿಣದಲ್ಲಿ ಮೈಸೂರು ರಾಜಮನೆತನದವರು (ವಿಜಯನಗರ ಸಾಮ್ರಾಜ್ಯದ ಸಾಮಂತರಸರು) ಕೆಲಕಾಲ ಸ್ವತಂತ್ರವಾಗಿ ಆಳ್ವಿಕೆ ನಡೆಸುತ್ತಿದ್ದರು. ಎರಡನೆಯ ಕೃಷ್ಣರಾಜ ಒಡೆಯರ್ ಅವರ ಮರಣಾನಂತರ ಮೈಸೂರಿನ ಸೇನಾಧಿಪತಿಯಾಗಿದ್ದ ಹೈದರ್ ಅಲಿಯು ಪ್ರದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡನು. ಹೈದರ್ ಅಲಿಯ ನಿಧನಾನಂತರ, ಅವನ ಪುತ್ರನಾದ ಟಿಪ್ಪು ಸುಲ್ತಾನನು ಮೈಸೂರಿನ ಅರಸನಾದನು. ಐರೋಪ್ಯರ ವಿಸ್ತರಣೆಯನ್ನು ತಡೆಯಲು ಹೈದರ್ ಅಲಿ ಹಾಗು ಟಿಪ್ಪು ಸುಲ್ತಾನನು ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ತೊಡಗಿದರು. ನಾಲ್ಕನೆಯ ಹಾಗು ಕೊನೆಯ ಆಂಗ್ಲೋ-ಮೈಸೂರು ಯುದ್ಧವು ಟಿಪ್ಪು ಸುಲ್ತಾನನ ಮರಣಕ್ಕೆ ಮತ್ತು ಬ್ರಿಟೀಷ ಸಾಮ್ರಾಜ್ಯದಲ್ಲಿ ಮೈಸೂರು ರಾಜ್ಯದ ಸೇರ್ಪಡೆಗೆ ಕಾರಣವಾಯಿತು. ಬ್ರಿಟೀಷರು ಮೈಸೂರು ರಾಜ್ಯವನ್ನು ಒಡೆಯರ್ ಮನೆತನದವರಿಗೆ ಹಿಂದಿರುಗಿಸಿದರು ಹಾಗು ಬ್ರಿಟೀಷ ಸಾಮ್ರಾಜ್ಯದಲ್ಲಿ ರಾಜಪ್ರಭುತ್ವ ಪ್ರದೇಶದ ಸ್ಥಾನಮಾನ ನೀಡಿತು.
62
- ಭಾರತಾದ್ಯಂತ ಬ್ರಿಟೀಷರ "ಡಾಕ್ಟ್ರೈನ್ ಆಫ್ ಲ್ಯಾಪ್ಸ್ " ರಾಜನೀತಿಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದ ಕಾಲದಲ್ಲಿ, ಕರ್ನಾಟಕದಲ್ಲಿ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮುಂತಾದವರು ೧೮೩೦ರಲ್ಲಿ ಅಂದರೆ ೧೮೫೭ರ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸುಮಾರು ೩ ದಶಕಗಳ ಹಿಂದೆ ಬ್ರಿಟೀಷರ ವಿರುದ್ಧ ದಂಗೆಯೆದ್ದರು. ತದನಂತರ ಸೂಪ, ಬಾಗಲಕೋಟೆ, ಶೋರಾಪುರ, ನರಗುಂದ ಹಾಗು ದಾಂಡೇಲಿ ಹೀಗೆ ಹಲವೆಡೆಗಳಲ್ಲಿ ದಂಗೆಗಳು ನಡೆಯಿತು. ೧೮೫೭ರ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ನಡೆದ ದಂಗೆಗಳನ್ನು ಮುಂಡರಗಿ ಭೀಮರಾವ್, ಭಾಸ್ಕರ ರಾವ್ ಭಾವೆ, ಹಳಗಳಿ ಬೇಡರು, ವೆಂಕಟಪ್ಪ ನಾಯಕ ಮುಂತಾದವರು ಮುನ್ನಡೆಸಿದರು. ೧೯ನೆಯ ಶತಮಾನದ ಅಂತ್ಯದಲ್ಲಿ ಸ್ವಾತಂತ್ರ್ಯ ಚಳವಳಿಯು ತೀವ್ರವಾಯಿತು. ಕಾರ್ನಾಡ ಸದಾಶಿವ ರಾವ್, ಆಲೂರು ವೆಂಕಟರಾಯರು, ಎಸ್. ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ, ನಿಟ್ಟೂರು ಶ್ರೀನಿವಾಸ ರಾವ್ ಮುಂತಾದವರು ೨೦ನೆಯ ಶತಮಾನದ ಪೂರ್ವಾರ್ಧದವರೆಗೂ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿಕೊಂಡು ಬಂದರು.
63
- ಭಾರತದ ಸ್ವಾತಂತ್ರ್ಯದ ನಂತರ ಮೈಸೂರು ಸಂಸ್ಥಾನ ಭಾರತದ ಒಕ್ಕೂಟವನ್ನು ಸೇರಿತು. ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ "ರಾಜಪ್ರಮುಖ"ರಾದರು. ಒಡೆಯರ ಮನೆತನಕ್ಕೆ ಭಾರತ ಸರ್ಕಾರದಿಂದ ಗೌರವಧನ ೧೯೭೫ರ ವರೆಗೆ ಸಂದಾಯವಾಗುತ್ತಿತ್ತು. ಈ ಮನೆತನದ ಸದಸ್ಯರು ಈಗಲೂ ಮೈಸೂರು ಅರಮನೆಯ ಒಂದು ಭಾಗದಲ್ಲಿ ಇದ್ದಾರೆ.
64
- ಏಕೀಕರಣ ಚಳವಳಿಯ ಬಹುಕಾಲದ ಬೇಡಿಕೆಯ ಮೇರೆಗೆ ನವೆಂಬರ್ ೧, ೧೯೫೬ ರಂದು ರಾಜ್ಯ ಪುನಸ್ಸಂಘಟನಾ ಕಾಯಿದೆಗೆ ಅನುಸಾರವಾಗಿ ಮೈಸೂರು ರಾಜ್ಯಕ್ಕೆ ಕೊಡಗು ರಾಜ್ಯ ಹಾಗೂ ಸುತ್ತಲ ಮದರಾಸು, ಹೈದರಾಬಾದ್, ಮತ್ತು ಮುಂಬೈ ರಾಜ್ಯಗಳ ಕನ್ನಡ-ಪ್ರಧಾನ ಪ್ರದೇಶಗಳು ಸೇರಿ ಏಕೀಕೃತ "ವಿಶಾಲ ಮೈಸೂರು" ಅಸ್ತಿತ್ವಕ್ಕೆ ಬಂದಿತು (ಬಳ್ಳಾರಿ ಜಿಲ್ಲೆ ೧೯೫೩ರಲ್ಲಾಗಲೆ ರಾಜ್ಯಕ್ಕೆ ಸೇರಿತ್ತು). ನವೆಂಬರ್ ೧, ೧೯೭೩ ರಲ್ಲಿ ರಾಜ್ಯದ ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು.ದ
65
- [ಬದಲಾಯಿಸಿ]ಭೌಗೋಳಿಕ
66
-
67
- ರಾಜ್ಯದಲ್ಲಿ ಮೂರು ಮುಖ್ಯ ಭೌಗೋಳಿಕ ಪ್ರದೇಶಗಳಿವೆ:
68
- ಕರಾವಳಿ ಪ್ರದೇಶ - ಪಶ್ಚಿಮ ಘಟ್ಟಗಳು ಮತ್ತು ಅರಬ್ಬೀ ಸಮುದ್ರದ ನಡುವೆ ಇರುವ ತಗ್ಗಿನ ಪ್ರದೇಶ, ಸಾಕಷ್ಟು ಮಳೆ ಪಡೆಯುತ್ತದೆ.
69
- ಮಲೆನಾಡು - ಪಶ್ಚಿಮ ಘಟ್ಟಗಳು, ಅರಬ್ಬೀ ಸಮುದ್ರದ ತೀರದೊಂದಿಗೆ ಸಾಗುವ ಪರ್ವತ ಸರಣಿ, ಸರಾಸರಿ ಸಮುದ್ರ ಮಟ್ಟದಿಂದ ೯೦೦ ಮೀ ಎತ್ತರದಲ್ಲಿದೆ. ಇಲ್ಲೂ ಸಹ ಸಾಕಷ್ಟು ಮಳೆ ಆಗುತ್ತದೆ.
70
- ಬಯಲು ಸೀಮೆ - ದಖ್ಖನ್ ಪ್ರಸ್ತಭೂಮಿ(ಅಥವಾ ದಕ್ಷಿಣ ಪ್ರಸ್ಥ ಭೂಮಿ), ರಾಜ್ಯದ ಒಳನಾಡು, ಮಳೆ ಕಡಿಮೆ ಇರುವ ಪ್ರದೇಶ.
71
- ಕರ್ನಾಟಕದ ಬಯಲು ಪ್ರದೇಶದ ಉತ್ತರ ಭಾಗವು ಭಾರತದ ಎರಡನೆಯ ಅತಿ ದೊಡ್ಡ ಶುಷ್ಕ ಪ್ರದೇಶವಾಗಿದೆ. ಕರ್ನಾಟಕದ ಎತ್ತರದ ತುದಿಯು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಬೆಟ್ಟವಾಗಿದೆ (ಎತ್ತರ ೧೯೨೯ ಮೀ.(೬೩೨೯ ಅಡಿಗಳು))
72
- ಕರ್ನಾಟಕದಲ್ಲಿ ಏಳು ಜಲಾನಯನ ಪ್ರದೇಶಗಳಿವೆ (river basin).[೧] ಅವುಗಳೆಂದರೆ:
73
- ಕೃಷ್ಣಾ ಜಲಾನಯನ ಪ್ರದೇಶ: ರಾಜ್ಯದ ಉತ್ತರ ಭಾಗದಲ್ಲಿರುವ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಪ್ರಧಾನ ಉಪನದಿಗಳಾದ ತುಂಗಭದ್ರಾ, ಮಲಪ್ರಭಾ, ಘಟಪ್ರಭಾ, ಭೀಮಾ ನದಿಗಳು ಹರಿಯುತ್ತವೆ.
74
- ಕಾವೇರಿ ಜಲಾನಯನ ಪ್ರದೇಶ: ದಕ್ಷಿಣದ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರಧಾನ ಉಪನದಿಗಳಾದ ಹಾರಂಗಿ, ಹೇಮಾವತಿ, ಕಬಿನಿ, ಸುವರ್ಣಾವತಿ, ಲಕ್ಷ್ಮಣ ತೀರ್ಥ, ಶಿಂಶಾ, ಅರ್ಕಾವತಿ ನದಿಗಳು ಹರಿಯುತ್ತವೆ.
75
- ಗೋದಾವರಿ ಜಲಾನಯನ ಪ್ರದೇಶ: ಗೋದಾವರಿ ಜಲಾನಯನ ಪ್ರದೇಶದಲ್ಲಿ ಪ್ರಧಾನ ಉಪನದಿಯಾದ ಮಂಜೀರಾ ನದಿ ಹರಿಯುತ್ತದೆ.
76
- ಪಶ್ಚಿಮಕ್ಕೆ ಹರಿಯುವ ನದಿಗಳ ಜಲಾನಯನ ಪ್ರದೇಶ: ಈ ಪ್ರದೇಶದಲ್ಲಿ ಮಾಂಡವಿ, ಕಾಳಿ, ಗಂಗವಲ್ಲಿ, ಅಘನಾಶಿನಿ, ಶರಾವತಿ, ಚಕ್ರಾ, ವಾರಾಹಿ, ನೇತ್ರಾವತಿ, ಬಾರಾಪೋಲ್ ನದಿಗಳು ಹರಿಯುತ್ತವೆ.
77
- ಉತ್ತರ ಪಿನಾಕಿನಿ ಜಲಾನಯನ ಪ್ರದೇಶ
78
- ದಕ್ಷಿಣ ಪಿನಾಕಿನಿ ಜಲಾನಯನ ಪ್ರದೇಶ
79
- ಪಾಲಾರ್ ಜಲಾನಯನ ಪ್ರದೇಶ
80
- ಕರ್ನಾಟಕದಲ್ಲಿ ನಾಲ್ಕು ರೀತಿಯ ಭೂರಚನೆಗಳಿವೆ. ಅವುಗಳೆಂದರೆ:
81
- ಧಾರವಾಡದ ಶೀಸ್ಟಗಳು (ಪದರು ಶಿಲೆ) ಮತ್ತು ಪೆಡಸುಕಲ್ಲಿನ(ಗ್ರಾನೈಟ್) ನಯಿಸ್(gneiss)ಗಳಿಂದ ಮಾಡಲ್ಪಟ್ಟ ಆರ್ಕಿಯನ್ ಸಂಕೀರ್ಣ
82
- ಕಲಡ್ಗಿ ಮತ್ತು ಭೀಮಾ ಸರಣಿಯ ಪ್ರೊಟೆರೋಜೋಯಿಕ್ ಅವಶೇಷ ರಹಿತ ಪದರು ರಚನೆಗಳು
83
- ದಖನ್ ಟ್ರ್ಯಾಪ್ಪಿಯನ್ ಮತ್ತು ಇಂಟರ್-ಟ್ರ್ಯಾಪ್ಪಿಯನ್ ನಿಕ್ಷೇಪಗಳು
84
- ಭೂರಚನೆಯ ತೃತೀಯ ಅವಧಿಯ ಹಾಗು ಇತ್ತೀಚಿನ ಲ್ಯಾಟರೈಟ್ ಗಳು ಮತ್ತು ಮೆಕ್ಕಲು ಮಣ್ಣಿನ ನಿಕ್ಷೇಪಗಳು
85
- ರಾಜ್ಯದ ೬೦% ಭಾಗ ನಯಿಸ್(gneiss)ಗಳು, ಪೆಡಸುಕಲ್ಲುಗಳು(ಗ್ರಾನೈಟ್) ಹಾಗು ಚಾರ್ನೊಕೈಟ್ ಬಂಡೆಗಳಿಂದ ಕೂಡಿರುವ ಆರ್ಕಿಯನ್ ಸಂಕೀರ್ಣದಿಂದ ಆವೃತವಾಗಿದೆ. ಭೂರಚನೆಯ ತೃತೀಯ ಅವಧಿಯ ಆದಿಯಲ್ಲಿ ಜ್ವಾಲಾಮುಖಿ ಚಟುವಟಿಕೆಯ ನಿಲುಗಡೆಯ ನಂತರ ನಿರ್ಮಾಣವಾದ ಲ್ಯಾಟರೈಟ್ ಹೊದಿಕೆಗಳನ್ನು ದಖನ್ ಟ್ರ್ಯಾಪ್ಸಲ್ಲಿರುವ ಹಲವು ಜಿಲ್ಲೆಗಳಲ್ಲಿ ಕಾಣಬಹುದು. ಕರ್ನಾಟಕದಲ್ಲಿ ಹನ್ನೊಂದು ರೀತಿಯ ಮಣ್ಣಿನ ವ್ಯವಸ್ಥೆಗಳಿವೆ:ಎಂಟಿಸೊಲ್ಸ್, ಇನ್ಸೆಪ್ಟಿಸೊಲ್ಸ್, ಮೊಲ್ಲಿಸೊಲ್ಸ್, ಸ್ಪೊಡೊಸೊಲ್ಸ್, ಅಲ್ಫಿಸೊಲ್ಸ್, ಅಲ್ಟಿಸೊಲ್ಸ್, ಆಕ್ಸಿಸೊಲ್ಸ್, ಅರಿಡಿಸೊಲ್ಸ್, ವರ್ಟಿಸೊಲ್ಸ್, ಆಂಡಿಸೊಲ್ಸ್ ಮತ್ತು ಹಿಸ್ಟೊಸೊಲ್ಸ್. ಕೃಷಿ ಸಾಮರ್ಥ್ಯದ ಆಧಾರದ ಮೇಲೆ ಕರ್ನಾಟಕದಲ್ಲಿರುವ ಮಣ್ಣನ್ನು ಆರು ಪ್ರಕಾರಗಳಾಗಿ ವಿಂಗಡಿಸಬಹುದು: ಕೆಂಪು ಮಣ್ಣು, ಜೇಡಿ ಮಣ್ಣು, ಕಪ್ಪು ಮಣ್ಣು, ಮೆಕ್ಕಲು ಮಣ್ಣು, ಅರಣ್ಯ ಮಣ್ಣು ಮತ್ತು ಕರಾವಳಿ ಮಣ್ಣು.
86
- ಕರ್ನಾಟಕ ನಾಲ್ಕು ಋತುಗಳನ್ನು ಅನುಭವಿಸುತ್ತದೆ. ಜನವರಿ ಮತ್ತು ಫೆಬ್ರವರಿಯಲ್ಲಿ ಚಳಿಗಾಲ, ಮಾರ್ಚ್ ಮತ್ತು ಮೇಯಲ್ಲಿ ಬೇಸಿಗೆ ಕಾಲ, ಜೂನ್ ನಿಂದ ಸೆಪ್ಟೆಂಬರ್ ವರೆಗೆ ವರ್ಷಾಕಾಲ ಹಾಗು ಒಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವರ್ಷೋತ್ತರ ಕಾಲ. ಹವಾಮಾನದ ಆಧಾರದ ಮೇಲೆ ಕರ್ನಾಟಕವನ್ನು ಮೂರು ವಲಯಗಳಾಗಿ ವಿಂಗಡಿಸಬಹುದು: ಕರಾವಳಿ, ಉತ್ತರ ಒಳನಾಡು ಹಾಗು ದಕ್ಷಿಣ ಒಳನಾಡು. ಇವುಗಳಲ್ಲಿ ಕರಾವಳಿ ವಲಯವು ಅತಿ ಹೆಚ್ಚು ಮಳೆಯನ್ನು ಪಡೆಯುತ್ತದೆ. ಕರಾವಳಿ ವಲಯದ ವಾರ್ಷಿಕ ಸರಾಸರಿ ಮಳೆ ೩೬೩೮.೫ಮಿಲಿಮೀಟರ್(೧೪೩ ಅಂಗುಲ) ರಾಜ್ಯದ ವಾರ್ಷಿಕ ಸರಾಸರಿ ಮಳೆ ೧೧೩೯ಮಿಲಿಮೀಟರ್ (೪೫ ಅಂಗುಲ)ಗಿಂತ ತುಂಬ ಜಾಸ್ತಿಯಿದೆ. ಕರ್ನಾಟಕದ ಅತಿ ಹೆಚ್ಚು ತಾಪಮಾನವಾದ ೪೫.೬°C(೧೧೪ °F) ರಾಯಚೂರಿನಲ್ಲಿ ದಾಖಲಾಯಿತು. ಕರ್ನಾಟಕದ ಅತಿ ಕಡಿಮೆ ತಾಪಮಾನವಾದ ೨.೮°C(೩೭ °F) ಬೀದರಿನಲ್ಲಿ ದಾಖಲಾಯಿತು.
87
- ಕರ್ನಾಟಕದ ಸುಮಾರು ೩೮,೭೨೪ ಚ.ಕಿಮೀ. (೧೪,೯೫೧ ಚ.ಮೈ) ಪ್ರದೇಶವು ಅರಣ್ಯದಿಂದ ಆವೃತವಾಗಿದೆ. ಕರ್ನಾಟಕದ ಅರಣ್ಯ ಪ್ರದೇಶದ ಶೇಕಡಾವಾರು ಸಮಸ್ತ ಭಾರತದ ಸರಾಸರಿಯಾದ ೨೩%ಗಿಂತ ಸ್ವಲ್ಪ ಕಡಿಮೆಯಿದೆ ಹಾಗು ರಾಷ್ಟ್ರೀಯ ಅರಣ್ಯ ನೀತಿಯಲ್ಲಿ ವಿಧಿಸಲಾದ ೩೩%ಗಿಂತ ಗಮನಾರ್ಹವಾಗಿ ಕಡಿಮೆಯಿದೆ.
88
- [ಬದಲಾಯಿಸಿ]ಜಿಲ್ಲೆಗಳು
89
-
90
-
91
- ಒಟ್ಟು ೩೦ ಜಿಲ್ಲೆಗಳು
92
-
93
- ಬಾಗಲಕೋಟೆ
94
- ಬೆಂಗಳೂರು
95
- ಬೆಂಗಳೂರು ಗ್ರಾಮೀಣ
96
- ಬೆಳಗಾವಿ
97
- ಬಳ್ಳಾರಿ
98
- ಬೀದರ್
99
- ಬಿಜಾಪುರ
100
- ಚಾಮರಾಜನಗರ
101
- ಚಿಕ್ಕಮಗಳೂರು
102
- ಚಿತ್ರದುರ್ಗ
103
- ದಕ್ಷಿಣ ಕನ್ನಡ
104
- ದಾವಣಗೆರೆ
105
- ಧಾರವಾಡ
106
- ಗದಗ್
107
- ಗುಲ್ಬರ್ಗ
108
- ಹಾಸನ
109
- ಹಾವೇರಿ
110
- ಕೊಡಗು
111
- ಕೋಲಾರ
112
- ಕೊಪ್ಪಳ
113
- ಮಂಡ್ಯ
114
- ಮೈಸೂರು
115
- ರಾಯಚೂರು
116
- ಶಿವಮೊಗ್ಗ
117
- ತುಮಕೂರು
118
- ಉಡುಪಿ
119
- ಉತ್ತರ ಕನ್ನಡ
120
- ರಾಮನಗರ
121
- ಯಾದಗಿರಿ
122
- ಚಿಕ್ಕಬಳ್ಳಾಪುರ
123
- ಪ್ರತಿಯೊಂದು ಜಿಲ್ಲೆಗೆ ಜಿಲ್ಲಾಧಿಕಾರಿ ಇರುತ್ತಾರೆ. ಸಹಾಯಕ ಕಮಿಷನರ್, ತಹಸೀಲುದಾರ, ಶಿರಸ್ತೆದಾರ/ಸಹಾಯಕ ತಹಸೀಲುದಾರ, ಕಂದಾಯ ಪರಿಶೀಲನಾಧಿಕಾರಿ, ಗ್ರಾಮ ಲೆಕ್ಕಿಗ ಮೊದಲಾದ ಹಲವು ಅಧಿಕಾರಿಗಳು ಜಿಲ್ಲಾಧಿಕಾರಿಗೆ ನೆರವಾಗಲು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಇರುತ್ತಾರೆ.[೨] ಜಿಲ್ಲೆಯನ್ನು ವಿಭಾಗಿಸಿ ತಾಲೂಕುಗಳನ್ನು ರಚಿಸಲಾಗಿದೆ. ತಾಲೂಕನ್ನು ವಿಭಾಗಿಸಿ ಗ್ರಾಮಗಳನ್ನು ರಚಿಸಲಾಗಿದೆ. ಜಿಲ್ಲಾಡಳಿತದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಗಳು, ಗ್ರಾಮ ಪಂಚಾಯತ್ ಗಳು, ನಗರಪಾಲಿಕೆಗಳು ಪಾಲ್ಗೊಳ್ಳುತ್ತವೆ.
124
- ಮತ್ತಷ್ಟು ಮಾಹಿತಿಗಾಗಿ ನೋಡಿ: ಕರ್ನಾಟಕದ ಜಿಲ್ಲೆಗಳು
125
- [ಬದಲಾಯಿಸಿ]ಜನಸಂಖ್ಯೆ
126
-
127
- ೨೦೦೧ರ ಜನಗಣತಿ ಪ್ರಕಾರ, ಕರ್ನಾಟಕದ ಜನಸಂಖ್ಯೆಯು ೫೨,೮೫೦,೫೬೨ ಆಗಿದೆ ಹಾಗು ಇದರಲ್ಲಿ ಪುರುಷರ ಸಂಖ್ಯೆ ೨೬,೮೯೮,೯೧೮(೫೦.೮೯%) ಹಾಗು ಸ್ತೀಯರ ಸಂಖ್ಯೆ ೨೫,೯೫೧,೬೪೪(೪೯.೧೧%) ಅಂದರೆ ಪ್ರತಿ ೧೦೦೦ ಪುರುಷರಿಗೆ ೯೬೪ ಸ್ತೀಯರು. ೧೯೯೧ರ ಜನಸಂಖ್ಯೆಕ್ಕಿಂತ ೨೦೦೧ರ ಜನಸಂಖ್ಯೆ ೧೭.೨೫%ರಷ್ಟು ಹೆಚ್ಚಿದೆ. ಜನಸಂಖ್ಯಾ ಸಾಂದ್ರತೆಯು ೨೭೫.೬/ಚ.ಕಿಮೀ.ರಷ್ಟಿದೆ ಹಾಗು ನಗರಪ್ರದೇಶಗಳಲ್ಲಿ ೩೩.೯೮%ರಷ್ಟು ಜನ ವಾಸಿಸುತ್ತಾರೆ.
128
- ಸಾಕ್ಷರತೆಯು ೬೬.೬%ರಷ್ಟಿದೆ,ಇದರಲ್ಲಿ ಪುರುಷರ ಸಾಕ್ಷರತೆಯು ೭೬.೧% ಮತ್ತು ಸ್ತೀಯರ ಸಾಕ್ಷರತೆಯು ೫೬.೯%ರಷ್ಟಿದೆ.
129
- ಜನಸಂಖ್ಯೆಯ ೮೩% ಹಿಂದುಗಳು, ೧೧% ಮುಸಲ್ಮಾನರು, ೪% ಕ್ರೈಸ್ತ ಧರ್ಮದವರು, ೦.೭೮% ಜೈನರು, ೦.೭೩% ಬುದ್ಧ ಧರ್ಮದವರು ಮತ್ತು ಉಳಿದವರು ಅನ್ಯ ಧರ್ಮದವರು.
130
- ಕನ್ನಡವು ಕರ್ನಾಟಕದ ಆಡಳಿತ ಭಾಷೆಯಾಗಿದೆ ಹಾಗು ಸುಮಾರು ೬೪.೭೫%ರಷ್ಟು ಜನರ ಮಾತೃಭಾಷೆಯಾಗಿದೆ. ೧೯೯೧ರಲ್ಲಿ ಕರ್ನಾಟಕದ ಭಾಷಾ ಅಲ್ಪಸಂಖ್ಯಾತರಲ್ಲಿ ೯.೭೨‍% ಉರ್ದು, ೮.೩೪% ತೆಲುಗು, ೫.೪೬% ತಮಿಳು, ೩.೯೫% ಮರಾಠಿ, ೩.೩೮% ತುಳು, ೧.೮೭% ಹಿಂದಿ, ೧.೭೮% ಕೊಂಕಣಿ, ೧.೬೯% ಮಲಯಾಳಂ ಮತ್ತು ೦.೨೫% ಕೊಡವ ತಕ್‌ ಮಾತಾಡುವ ಜನರಿದ್ದರು.
131
- ಕರ್ನಾಟಕದ ಜನನ ದರವು ೧೯.೯(ಪ್ರತಿ ಸಾವಿರ ಜನರಿಗೆ), ಮೃತ್ಯು ದರವು ೭.೩(ಪ್ರತಿ ಸಾವಿರ ಜನರಿಗೆ), ಶಿಶು ಮೃತ್ಯು ದರವು ೪೭(ಪ್ರತಿ ಸಾವಿರ ಜನನಗಳಿಗೆ), ಮಾತೃ ಮೃತ್ಯು(ಜನನ ಸಮಯದ) ದರವು ೨೧೩(ಪ್ರತಿ ಲಕ್ಷ ಜನನಗಳಿಗೆ), ಒಟ್ಟು ಸಂತಾನ ದರವು(ಪ್ರತಿ ಮಹಿಳೆಗೆ ಅವಳ ಸಂತಾನೋತ್ಪತ್ತಿ ಕಾಲದಲ್ಲಿ ಹುಟ್ಟುವ ಮಕ್ಕಳ ಸಂಖ್ಯೆ) ೨.೧ ಆಗಿದೆ.[೩]
132
- [ಬದಲಾಯಿಸಿ]ಭಾಷೆ
133
-
134
- ಭಾರತದಲ್ಲಿ ಜಾರಿಯಲ್ಲಿರುವ ಭಾಷಾವಾರು ರಾಜ್ಯ ವಿಂಗಡಣೆಯ ಪರಿಣಾಮವಾಗಿ ಭಾಷೆ ಎಂಬುದು ಒಂದು ರಾಜ್ಯದ ವ್ಯಕ್ತಿತ್ವದ ಮುಖ್ಯ ಅಂಶವಾಗಿದೆ. ಈ ಪ್ರದೇಶದ ಪ್ರಧಾನ ಭಾಷೆ ಮತ್ತು ಅಧಿಕೃತ ಭಾಷೆ ಕನ್ನಡ. ಇತರ ಭಾಷೆಗಳೆಂದರೆ ಕೊಡವ, ತುಳು, ಕೊಂಕಣಿ ಮತ್ತು ಬ್ಯಾರಿ.
135
- [ಬದಲಾಯಿಸಿ]ಶಿಕ್ಷಣ
136
-
137
- ಕರ್ನಾಟಕದ ವಿಶ್ವವಿದ್ಯಾಲಯಗಳು
138
- [ಬದಲಾಯಿಸಿ]ರಾಜಕೀಯ ವ್ಯವಸ್ಥೆ
139
-
140
- ಕರ್ನಾಟಕದ ಶಾಸಕಾಂಗದ ವ್ಯವಸ್ಥೆ ಭಾರತದ ಸಂಸತ್ತಿನ ವ್ಯವಸ್ಥೆಯನ್ನು ಅನುಕರಿಸುತ್ತದೆ. ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಕರ್ನಾಟಕ ಸರ್ಕಾರದ ಎರಡು ಮುಖ್ಯ ಮನೆಗಳು. ವಿಧಾನ ಸಭೆಯ ಸದಸ್ಯರು ನೇರ ಚುನಾವಣೆಗಳಲ್ಲಿ ಚುನಾಯಿತರಾದರೆ, ವಿಧಾನ ಪರಿಷತ್ತಿಗೆ ಪರೋಕ್ಷ ಚುನಾವಣೆಗಳು ನಡೆಯುತ್ತವೆ. ವಿಧಾನ ಸಭೆಯ ಸದಸ್ಯರ ಸಂಖ್ಯೆ ೨೨೫. ವಿಧಾನ ಪರಿಷತ್ತಿನ ಸದಸ್ಯರ ಸಂಖ್ಯೆ ೭೫. ವಿಧಾನ ಸಭೆಯ ಸದಸ್ಯತ್ವದ ಗರಿಷ್ಠ ಅವಧಿ ೫ ವರ್ಷಗಳಾಗಿವೆ. ವಿಧಾನ ಪರಿಷತ್ತಿನ ಸದಸ್ಯತ್ವದ ಗರಿಷ್ಠ ಅವಧಿ ೬ ವರ್ಷಗಳಾಗಿವೆ. ಮೊದಲ ವಿಧಾನ ಸಭೆ ೧೯೫೨ ರಿಂದ ೧೯೫೭ ರ ವರೆಗೆ ಸೇರಿತ್ತು. ವಿಧಾನ ಸಭೆಯಲ್ಲಿ ಬಹುಮತ ಹೊಂದಿರುವ ರಾಜಕೀಯ ಪಕ್ಷದ ಅಥವಾ ರಾಜಕೀಯ ಪಕ್ಷಗಳ ಒಕ್ಕೂಟದ ನಾಯಕರು ಮುಖ್ಯಮಂತ್ರಿಗಳಾಗಿ ಆರಿಸಲ್ಪಡುತ್ತಾರೆ. ಇದುವರೆಗೆ ಒಟ್ಟು ೨೨ ಮುಖ್ಯಮಂತ್ರಿಗಳನ್ನು ಕರ್ನಾಟಕ ಕಂಡಿದೆ.
141
- ಕರ್ನಾಟಕದಲ್ಲಿ ಸಕ್ರಿಯವಾಗಿರುವ ರಾಜಕೀಯ ಪಕ್ಷಗಳಲ್ಲಿ ಕೆಲವೆಂದರೆ ಕಾಂಗ್ರೆಸ್ ಪಕ್ಷ, ಭಾರತೀಯ ಜನತಾ ಪಕ್ಷ, ಜನತಾ ದಳ(ಜಾತ್ಯತೀತ) ಇತ್ಯಾದಿ.
142
- ಇದನ್ನೂ ನೋಡಿ: ಕರ್ನಾಟಕದ ಮುಖ್ಯಮಂತ್ರಿಗಳು
143
- [ಬದಲಾಯಿಸಿ]ಪ್ರವಾಸೋದ್ಯಮ
144
-
145
- ಕರ್ನಾಟಕದಲ್ಲಿ ನೈಸರ್ಗಿಕ ಸೌಂದರ್ಯದ ಪ್ರದೇಶಗಳು, ಹಾಗು ಐತಿಹಾಸಿಕ ಸ್ಥಳಗಳು ಪ್ರವಾಸೋದ್ಯಮವನ್ನು ಒದಗಿಸುತ್ತವೆ.
146
-
147
- ಬ್ರಹ್ಮಗಿರಿಯ ನಾರಿಮೊತ್ತೆ ಬೆಟ್ಟ
148
-
149
-
150
-
151
- ಶಿವನಸಮುದ್ರದ ಭರಚುಕ್ಕಿ ಜಲಪಾತ
152
-
153
-
154
-
155
- ೮೫೭ ಅಡಿಗಳ ಕೆಳಗೆ ಧುಮ್ಮಿಕ್ಕುವ ಜೋಗದ ಜಲಪಾತ
156
-
157
-
158
-
159
- ಶ್ರವಣಬೆಳಗೊಳದ ದೊಡ್ಡ ಬೆಟ್ಟದ ಭೊದೃಶ್ಯ
160
-
161
- [ಬದಲಾಯಿಸಿ]ಸ್ವಾಭಾವಿಕ ಪ್ರದೇಶಗಳು
162
- ಕರ್ನಾಟಕ ಅನೇಕ ಅಭಯಾರಣ್ಯಗಳ ತವರು. ಇವು ಮೈಸೂರು ಜಿಲ್ಲೆಯ ಬಂಡಿಪುರ ಅಭಯಾರಣ್ಯ, ಬೆಂಗಳೂರು ಜಿಲ್ಲೆಯ ಬನ್ನೇರುಘಟ್ಟ ಅಭಯಾರಣ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ನಾಗರಹೊಳೆ ಅಭಯಾರಣ್ಯ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕುದುರೆಮುಖ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಣಶಿ ಅಭಯಾರಣ್ಯ. ಅನೇಕ ವನ್ಯಮೃಗಧಾಮಗಳು ಸಹ ಕರ್ನಾಟಕದಲ್ಲಿ ಇವೆ.
163
- [ಬದಲಾಯಿಸಿ]ಐತಿಹಾಸಿಕ ಸ್ಥಳಗಳು
164
- ಕರ್ನಾಟಕದಲ್ಲಿ ಐತಿಹಾಸಿಕ ಆಕರ್ಷಣೆಗಳನ್ನು ಒಳಗೊಂಡ ಕೆಲವು ಪ್ರದೇಶಗಳು:
165
- ಬಾದಾಮಿ, ಐಹೊಳೆ, ಪಟ್ಟದಕಲ್ಲು
166
- ಹಾಸನ ಜಿಲ್ಲೆಯಲ್ಲಿ ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಸಕಲೇಶಪುರ
167
- ಹಂಪೆ, ಆನೆಗೊಂಡಿ
168
- ಬಿಜಾಪುರ
169
- ಮೈಸೂರು
170
- ಚಿತ್ರದುರ್ಗ
171
- ಭದ್ರಾವತಿ
172
- ಬೀದರ್
173
- ಮಾಕಿರೆಡ್ಡೀಪಲ್ಲಿ ಚಿಕ್ಕಬಳ್ಳಾಪೂರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಬರುತ್ತದೆ.
174
- ಬನವಾಸಿ ಉತ್ತರ ಕನ್ನಡ ಜಿಲ್ಲೆಯಲ್ಲಿದೆ.
175
- ಮಾನ್ಯಪುರ (ಈಗಿನ ಮಣ್ಣೆ- ಬೆಂಗಳೂರು ಗ್ರಾಮಾಂತರ ಜಿಲ್ಲೆ),
176
- [ಬದಲಾಯಿಸಿ]ಸಂಸ್ಕೃತಿ
177
-
178
- ಕರ್ನಾಟಕದ ಕೆಲವು ಜನಪ್ರಿಯ ಸಾಂಸ್ಕೃತಿಕ ಕಲೆಗಳು:
179
- ಸಂಗೀತ: ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತ ಪದ್ಧತಿಯಾದ ಕರ್ನಾಟಕ ಸಂಗೀತ ಉಗಮವಾದದ್ದು ಕರ್ನಾಟಕದಲ್ಲಿಯೇ. ಕರ್ನಾಟಕದಲ್ಲಿ ಜನಪ್ರಿಯವಾಗಿರುವ ಇತರ ಸಂಗೀತ ರೂಪಗಳಲ್ಲಿ ಭಾವಗೀತೆಗಳು, ಸುಗಮ ಸಂಗೀತ, ಚಿತ್ರಗೀತೆಗಳು ಸೇರಿವೆ.
180
- ನೃತ್ಯ: ಭಾರತದ ಶಾಸ್ತ್ರೀಯ ನೃತ್ಯ ಪದ್ಧತಿಗಳಲ್ಲಿ ಹೆಸರಾದ ಭರತನಾಟ್ಯ ಕರ್ನಾಟಕದಲ್ಲಿ ಜನಪ್ರಿಯ. ಕರ್ನಾಟಕಕ್ಕೆ ವಿಶಿಷ್ಟವಾದ ಒಂದು ನೃತ್ಯಕಲೆ ಯಕ್ಷಗಾನ. ಡೊಳ್ಳು ಕುಣಿತ ಜಾನಪದ ನೃತ್ಯ ಪದ್ಧತಿಗಳಲ್ಲಿ ಒಂದು.
181
- ಸಂಸ್ಕೃತಿಯ ಕೇಂದ್ರವಾದ ಕರ್ನಾಟಕ, ಮೈಸೂರು, ಹಳೇಬೀಡು, ಬೇಲೂರು ಮುಂತಾದ ರಮಣೀಯ ತಾಣಗಳಿಗೆ ಮನೆಯಾಗಿದೆ.
182
- [ಬದಲಾಯಿಸಿ]ಧಾರ್ಮಿಕ ಕ್ಷೇತ್ರಗಳು
183
-
184
- ಕರ್ನಾಟಕ : ಗಾಣಗಾಪುರ , ಧರ್ಮಸ್ಥಳ, ಶೃಂಗೇರಿ, ಉಡುಪಿ, ಮೇಲುಕೋಟೆ, ಬಸವಕಲ್ಯಾಣ, ಆದಿಚುಂಚನಗಿರಿ, ಬಾಳೆ ಹೊನ್ನೂರು, ಹೊರನಾಡು, ಕಟೀಲು, ಗೊಕರ್ಣ, ಸಿದ್ದಗಂಗಾ ಮಠ, ಕೊಲ್ಲೂರು, ಮುರುಡೇಶ್ವರ, ಶಿರ್ಸಿ, ಕುಕ್ಕೆ ಸುಬ್ರಹ್ಮಣ್ಯ,ಕೂಡಲ ಸಂಗಮ, ಬನವಾಸಿ, ಸವದತ್ತಿ, ಗೋಲಗುಮ್ಮಟ, ಬಾದಾಮಿ, ಗುರಗುಂಜಿ, ಚಾಮುಂಡಿ ಬೆಟ್ಟ, ನಂಜನಗೂಡು,ಖಿಳೆಗಾ೦ವ ಬಸವೆಣ್ಣ ಮುಂತಾದ ಹಲವು ಧಾರ್ಮಿಕ ಕ್ಷೇತ್ರಗಳಿಂದ ಕೂಡಿದೆ.
185
- [ಬದಲಾಯಿಸಿ]ಪ್ರಮುಖರು
186
-
187
- ನೋಡಿ: ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು
188
- ಬಸವಣ್ಣ, ಪುರಂದರದಾಸರು, ಕನಕದಾಸ, ಮಧ್ವಾಚಾರ್ಯ, ಕೃಷ್ಣದೇವರಾಯ, ಜಯಚಾಮರಾಜೇಂದ್ರ ಒಡೆಯರ್, ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಎಸ್ ನಿಜಲಿಂಗಪ್ಪ, ಬಿ ಡಿ ಜತ್ತಿ , ಅ ನ ಕೃಷ್ಣರಾಯರು, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು, ಆಲೂರು ವೆಂಕಟರಾಯರು, ಡಾ. ಶಿವರಾಮ ಕಾರಂತ, ವಿನಾಯಕ ಕೃಷ್ಣ ಗೋಕಾಕ, ದ ರಾ ಬೇಂದ್ರೆ, ಗೊರೂರು ರಾಮಸ್ವಾಮಿ ಅಯ್ಯ೦ಗಾರ್, ಜಿ ಎಸ್ ಶಿವರುದ್ರಪ್ಪ, ಪಂಜೆ ಮಂಗೇಶರಾಯರು,ಡಾ. ಚಿದಾನಂದಮೂರ್ತಿಕವಿ ಶಿವರುದ್ರಪ್ರಸಾದ್, ಶಿವಮೊಗ್ಗ, ಡಾ. ಸೂರ್ಯನಾಥ ಕಾಮತ್, ದೇವರಾಜ ಅರಸು, ಅಕ್ಕಮಹಾದೇವಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆಓಬವ್ವ, ಸ೦ಗೊಳ್ಳಿ ರಾಯಣ್ಣ, ಕಾರ್ನಾಡು ಸದಾಶಿವರಾಯರು, ಟಿಪ್ಪುಸುಲ್ತಾನ್, ಡಾ.ರಾಜ್ ಕುಮಾರ್, ಡಾ. ರಾಜಾರಾಮಣ್ಣ, ಪ್ರೊ. ಯು ವಿ ರಾವ್, ಪ್ರೊ. ಸಿ ಎನ್ ಆರ್ ರಾವ್. ಅರ್.ನಾರಾಯಣಮೂರ್ತಿ.ಬೆಂಗಳೂರು ನಿರ್ಮಾಪಕ ಕೆಂಪೇಗೌಡ, ಪಂ.ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್, ಪ್ರೊ.ಎಂ.ವೆಂಕಟಸುಬ್ಬಯ್ಯ ಕೆ.ಎಸ್. ನರಸಿಂಹಸ್ವಾಮಿ. ಟಿಪ್ಪು ಸುಲ್ತಾನ್, ಹೈದರಾಲಿ
189
-
190
- ದ್ರಾವಿಡ ಭಾಷೆಗಳಲ್ಲಿ ಬಹಳ ಹಳೆಯದರಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡುನುಡಿಯಾಗಿ ಬಳಸುತ್ತಾರೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದು, ಹಾಗೂ ಕರ್ನಾಟಕ ರಾಜ್ಯದ ಅಧಿಕೃತ/ಸರಕಾರೀ ಭಾಷೆ.
191
- ಪರಿವಿಡಿ [ಅಡಗಿಸು]
192
- ೧ ಪರಿಚಯ
193
- ೨ ಬೆಳವಣಿಗೆ
194
- ೩ ಕನ್ನಡ ಭಾಷೆ ಮತ್ತು ಕನ್ನಡ ಅಂಕೆಗಳ ಬೆಳವಣಿಗೆ
195
- ೪ ಭೌಗೋಳಿಕ ವ್ಯಾಪಕತೆ
196
- ೫ ಅಧಿಕೃತ ಮಾನ್ಯತೆ ಮತ್ತು "ಚೆನ್ನುಡಿ"
197
- ೬ ಕನ್ನಡ ಅಕ್ಷರಮಾಲೆ
198
- ೭ ಕನ್ನಡ ಲಿಪಿಯ ವಿಕಾಸ
199
- ೮ ಲಿಪ್ಯಂತರಣ
200
- ೯ ಮುಂದೆ ಓದಿ
201
- ೧೦ ಬಾಹ್ಯ ಅಂತರ್ಜಾಲ ತಾಣಗಳು
202
- [ಬದಲಾಯಿಸಿ]ಪರಿಚಯ
203
-
204
- ಕನ್ನಡ ನುಡಿಯನ್ನು ಆಡುಮಾತಾಗಿ ೨೫೦೦ ವರ್ಷಗಳಿಂದ ಬಳಸಲಾಗುತ್ತಿದೆ. ಕನ್ನಡ ಲಿಪಿ ಮತ್ತು ಬರೆಯುವ ಪದ್ಧತಿ ಸುಮಾರು ೧೯೦೦ ವರ್ಷಗಳ ಹಿಂದೆಯೇ ಇದ್ದಿತು. ಕನ್ನಡ ಭಾಷೆಯ ಮೊದಲ ಬೆಳವಣಿಗೆಯು ಇತರ ದ್ರಾವಿಡ ನುಡಿಗಳನ್ನು ಹೋಲುತ್ತದೆ. ನಂತರದ ಶತಮಾನಗಳಲ್ಲಿ ಕನ್ನಡ ನುಡಿಯಲ್ಲಿ, ಸಂಸ್ಕೃತ/ಸಕ್ಕದ, ಪ್ರಾಕೃತ, ಮರಾಠಿ ಮತ್ತು ಪಾರಸೀ ಮುಂತಾದ ಹೊರಭಾಷೆಗಳ ಪ್ರಭಾವದಿಂದ ಕನ್ನಡದಲ್ಲಿ ಹೆಚ್ಚು ಹೆಚ್ಚು ಆ ನುಡಿಗಳ ಪದಗಳು ಬೆರೆತು ಹೋಗಲು ಶುರುವಾಯಿತು.
205
- ಕನ್ನಡ ನುಡಿಯಲ್ಲಿ ಸಂಸ್ಕೃತದಂತೆ ಏಳು ವಿಭಕ್ತಿ ಪ್ರತ್ಯಯಗಳು ಇವೆ ಎಂದು ಹಲವು ವ್ಯಾಕರಣದ ಹೊತ್ತಿಗೆಗಳು ಹೇಳಿದರೂ, ಕನ್ನಡದಲ್ಲಿ ಸಂಸ್ಕೃತದ ಪ್ರಥಮ ಮತ್ತು ಪಂಚಮೀ ವಿಭಕ್ತಿಗಳ ಬಳಕೆ ಬಹಳ ಕಡಮೆ. ಕನ್ನಡದಲ್ಲಿ ವಿಭಕ್ತಿ ಪ್ರತ್ಯಯಗಳನ್ನು ನಾಮಪದದ ಕೊನೆಯಲ್ಲಿ ಪ್ರತ್ಯಯಗಳನ್ನಾಗಿ (postfix) ಸೇರಿಸಲಾಗುವುದು. ಅಲ್ಲದೆ ಸಂಸ್ಕೃತದಲ್ಲಿ ಬಳಕೆಯಾಗುವ ವಿಭಕ್ತಿಯ ಸಂದರ್ಭ, ಸನ್ನಿವೇಶಗಳು ಕನ್ನಡದ ಬಳಕೆಗಿಂತ ವಿಭಿನ್ನ.
206
- ಉದಾ: ಗ್ರಾಮಂ ಗತಃ = ಗ್ರಾಮಕ್ಕೆ ಹೋದನು. "ಗ್ರಾಮಂ" ದ್ವಿತೀಯಾ ವಿಭಕ್ತಿ ಆದರೆ, ಗ್ರಾಮಕ್ಕೆ ಚತುರ್ಥಿ ವಿಭಕ್ತಿ. ಅದನ್ನೇ ಇನ್ನೊಂದು ರೀತಿ ಬರೆದಾಗ, ಗ್ರಾಮಂ ಗತಃ = ಗ್ರಾಮವನ್ನೈದಿದನು. "ಗ್ರಾಮಂ" ದ್ವಿತೀಯಾ ವಿಭಕ್ತಿ ಅಂತೆಯೇ, "ಗ್ರಾಮವನ್ನು" ಕೂಡ ದ್ವಿತೀಯಾ ವಿಭಕ್ತಿಯೇ.
207
- ಹಾಗೆಯೇ ಕನ್ನಡದಲ್ಲಿ ಸಂಸ್ಕೃತದ ವ್ಯಾಕರಣದಂತೆ, ಮೂರು ಲಿಂಗಗಳು (ಪುಲ್ಲಿಂಗ, ಸ್ತ್ರೀಲಿಂಗ ಮತ್ತು ನಪುಂಸಕಲಿಂಗ), ಎಂದು ಹೇಳಿದರೂ, ಕನ್ನಡದ ನಿಜ ಸ್ವರೂಪದಂತೆ ಕನ್ನಡದಲ್ಲಿ ನಾಲ್ಕು ಲಿಂಗಗಳನ್ನು(ಗಂಡು, ಹೆಣ್ಣು, ಮಾನುಷ, ಅಮಾನುಷ) ಗುರುತಿಸಬಹುದು. ಈ ಸಂಗತಿ ಕನ್ನಡದ ವಚನಗಳ ಬಗ್ಗೆ ತಿಳಿದಾಗ ಇನ್ನು ತಿಳಿಯಾಗುವುದು.
208
- ಕನ್ನಡವೂ ಬೇರೆ ದ್ರಾವಿಡ ನುಡಿಗಳಂತೆ ಮಾನವರಲ್ಲದ ಎಲ್ಲ ಪ್ರಾಣಿಗಳನ್ನೂ ನಪುಂಸಕಗಳಂತೆ ನೋಡುವುದು.
209
- ಉದಾ: ಎತ್ತು ಬಂದಿತು. ಗೂಳಿ ಗುದ್ದಿತು.
210
- ಕನ್ನಡದಲ್ಲಿ ಎರಡು ವಚನಗಳು (ಏಕ ಮತ್ತು ಬಹು) ಇವೆ. ಏಕವಚನ ರೂಪಗಳು ( ಗಂಡು, ಹೆಣ್ಣು, ಮಾನುಷ, ಅಮಾನುಷ ) ಈ ನಾಲ್ಕು ಲಿಂಗದಲ್ಲಿ ಬರುವುದು.
211
- ಉದಾ:
212
- ಅವನು (ಪುಲ್ಲಿಂಗ, ಮಾನುಷ)
213
- ಅವಳು (ಸ್ತ್ರೀಲಿಂಗ, ಮಾನುಷ)
214
- ಅದು (ಅಮಾನುಷ) (ಆದರೆ 'ಅದು' ಎತ್ತನ್ನು ಕುರಿತು ಇದ್ದರೆ ಆಗ ಅದು ಪುಲ್ಲಿಂಗ, ಹಸುವನ್ನು ಕುರಿತು ಇದ್ದರೆ ಅದು ಸ್ತ್ರೀಲಿಂಗ).
215
-
216
- ಸಾಮಾನ್ಯವಾಗಿ ಬಹುವಚನ ರೂಪಗಳ ಮಾನುಷ ಮತ್ತು ಅಮಾನುಷ ಲಿಂಗಗಳಲ್ಲಿ ಮಾತ್ರ ಬರುವುದು. ಉದಾ:
217
- ಅವರು ಬಂದರು; ಇಲ್ಲಿ 'ಅವರು' ಪದವು "ಒಂದಿಷ್ಟು ಮನುಷ್ಯರು" ಎಂದು ಹೇಳುತ್ತದೆ. ಹಾಗೆ
218
- ಅವು ಬಂದವು; ಇಲ್ಲಿ 'ಅವು' ಪದವು "ಒಂದಿಷ್ಟು ಅಮಾನುಷಗಳು" ಎಂದು ಹೇಳುತ್ತದೆ.
219
- ಕನ್ನಡದ ವಿಭಕ್ತಿ, ಲಿಂಗ, ವಚನಗಳು ಸಂಸ್ಕೃತದ ವಿಭಕ್ತಿ, ಲಿಂಗ, ವಚನಗಳಿಗಿಂತ ವಿಭಿನ್ನವಾಗಿದೆ.
220
- ಕನ್ನಡ ಭಾಷೆಯ ಮಾತನ್ನಾಡಲ್ಪಡುವ (ಆಡುಮಾತು) ಮತ್ತು ಬರೆಯಲ್ಪಡುವ (ಬರಹ) ರೂಪಗಳ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ (ಆಗುವುದು-->ಆಗುತ್ತೆ, ಆಗುವುದಿಲ್ಲ-->ಆಗಲ್ಲ, ಇತ್ಯಾದಿ). ಮಾತನ್ನಾಡುವ ಶೈಲಿ, ಸ್ಥಳದಿಂದ ಸ್ಥಳಕ್ಕೆ ವ್ಯತ್ಯಾಸಗೊಳ್ಳುತ್ತದೆಯಾದರೂ (ಮಂಗಳೂರು ಕನ್ನಡ, ಧಾರವಾಡ ಕನ್ನಡ ಇತ್ಯಾದಿ) ಬರವಣಿಗೆಯಲ್ಲಿ ಕರ್ನಾಟಕದಾದ್ಯಂತ ಕನ್ನಡ ಭಾಷೆ ಸರಿಸುಮಾರು ಏಕರೂಪವಾಗಿದೆ. ಸುಮಾರು ಇಪ್ಪತ್ತು ಕನ್ನಡದ ಉಪಭಾಷೆಗಳು ಗುರುತಿಸಲ್ಪಟ್ಟಿವೆ.
221
- [ಬದಲಾಯಿಸಿ]ಬೆಳವಣಿಗೆ
222
-
223
- ಕನ್ನಡವು ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತುಸಲ್ಪಟ್ಟಿರುವ ಮೂಲದ್ರಾವಿಡದಿಂದ ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಅಸಾಧ್ಯ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿತೆಂದು ಹೇಳಲಾಗುತ್ತದೆ. ಈ ಭಾಷೆಯ ಲಿಪಿಯು ಸುಮಾರು ೧೫೦೦-೧೬೦೦ ವರ್ಷಗಳಿತಿಂತಲೂ ಹಳೆಯದು.ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊದಿತ್ತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊದಮೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ.
224
- ಕನ್ನಡದ ಭಾಷಾ ಪರಿಣತರು ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಅಭ್ಯಾಸ ಮಾಡಲು ಕೆಲವು ಕಾಲಮಾನಗಳನ್ನು ನಿರ್ಧರಿಸಿದ್ದಾರೆ.
225
- ಪೂರ್ವದ ಹಳಗನ್ನಡ ಅನಿಶ್ಚಿತ ಪ್ರಾರಂಭದಿಂದ ೭ನೆಯ ಶತಮಾನದವರೆಗೆ
226
- ಹಳಗನ್ನಡ ೭ ರಿಂದ ೧೨ ನೆಯ ಶತಮಾನದವರೆಗೆ
227
- ನಡುಗನ್ನಡ ೧೨ ನೇ ಶತಮಾನದ ಪ್ರಾರಂಭದಿಂದ ೧೬ನೇ ಶತಮಾನದವರೆಗೆ
228
- ಹೊಸಗನ್ನಡ ೧೬ನೆಯ ಶತಮಾನದ ಆದಿಯಿಂದ ಈಚೆಗೆ
229
- ಕಳೆದ ಶತಮಾನದಲ್ಲಿ ಆಗಿರುವ ಅತಿವ್ಯಾಪಕವಾದ ಕನ್ನಡದ ಅಭಿವೃದ್ಧಿಯನ್ನು ಗಮನಿಸಿದರೆ ೨೦ನೆಯ ಶತಮಾನದಿಂದ ಈಚಿನ ಕಾಲವನ್ನು ಆಧುನಿಕ ಕನ್ನಡ ಎಂದು ಹೊಸ ಯುಗವಾಗಿ ಪರಿಗಣಿಸಬೇಕಾಗುತ್ತದೆ. ಕನ್ನಡ ಭಾಷೆಯು ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆಯಲು ಅರ್ಹವಾಗಿದೆ. ಅಂತರ್ಜಾಲದಲ್ಲಿ ಕನ್ನಡ ಭಾಷೆಯನ್ನು ಯಥೆಛ್ಚವಾಗಿ ಉಪಯೋಗಿಸಲಾಗುತ್ತಿದೆ..
230
- [ಬದಲಾಯಿಸಿ]ಕನ್ನಡ ಭಾಷೆ ಮತ್ತು ಕನ್ನಡ ಅಂಕೆಗಳ ಬೆಳವಣಿಗೆ
231
-
232
- ಕುಮುದೇಂದು ಮುನಿ ರಚಿಸಿದ ಸಿರಿಭೂವಲಯ ಗ್ರಂಥದ ಆಧಾರದಿಂದ ಕನ್ನಡ ಭಾಷೆ ಗುಪ್ತಭಾಷೆಯಾಗಿದ್ದಿತು(ಬ್ರಹ್ಮರ್ಷಿ ದೇವರಾತರ ಪ್ರಕಾರ ವೇದ ಕಾಲದಿಂದಲೂ ೪ ಗುಪ್ತ ಭಾಷೆಗಳಿವೆಯಂತೆ ಅದರಲ್ಲಿ ಕನ್ನಡ ಭಾಷೆಯೂ ಒಂದು ಎಂದು ಅನಿಸುತ್ತದೆ) ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆ ಎಂದು ಕುಮುದೇಂದು ಮುನಿಯು ತನ್ನ ಗ್ರಂಥದಲ್ಲಿ ಸಾಬೀತು ಮಾಡಿದ್ದಾರೆ.
233
- "ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ ಬ್ರಾಹ್ಮೀಲಿಪಿ ಎಂದು ಅಂಕ ಲಿಪಿಗೆ ಸೌಂದರಿ ಲಿಪಿ ಎಂದು ಹೆಸರಾಗಿದೆ. ಈ ಖಚಿತವಾದ ಮಾಹಿತಿ ಯನ್ನು ಸಿರಿ ಭೂ ವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ. ಕನ್ನಡ ಭಾಷೆಯೂ ಈಗ ವ್ಯಾಪಾರಿ ರಂಗದಲ್ಲೂ ಮುಂಚೂಣಿ ಭಾಷೆಯಾಗಿ ಬೆಳೆಯುತ್ತಿದೆ.
234
-
235
- ಉದಾಹರಣೆಗೆ:
236
- ಣಿಚ್ಚವು ಹೊಸದಾಗಿರುವಂಕಾಕ್ಷರ ದಚ್ಚುಗಳೊಳಗೊಂಬತ್ತು ಣೊಚ್ಚಿತ್ತು ಬಿನ್ನತ್ತಾಗಿರುತರುವಂಕದ ಅಚ್ಚಕಾವ್ಯಕೆ ಸೊನ್ನೆಯಾದಿಮ್
237
- ನುಣುಪಾದ ಸೊನ್ನೆಯ ಮಧ್ಯದೊಳ್ ಕೂಡಿಸೆ ಗಣಿತರ್ಗೆ ಲೆಕ್ಕವ ತರುವ ಅಣಿಯಾದ ಸೊನ್ನೆಗೆ ಮಣಿಯುತ ನಾನೀಗ ಗುಣಕರ್ಗೆ ಭೂವಲಯವನು
238
- ವರುಷಭಾರತದೊಳು ಬೆಳಗುವೆತ್ತಿಹ ಕಾವ್ಯ ಕರುನಾಡ ಜನರಿಗನಾದಿ ಅರುಹನಾಗಮದೊಂದಿಗೆ ನಯ ಬರುವಂತೆ ವರಕಾವ್ಯವನ್ನು ಕನ್ನದಿಪೆ
239
- ಪುರ ಜಿನನಾಥ ತನ್ನಂಕದೊಳ್ ಬ್ರಾಹ್ಮಿಗೆ ಅರವತ್ನಾಲ್ಕಕ್ಷರವಿತ್ತ ವರಕುವರಿಯರು ಸೌಂದರಿಗೆ ಒಂಬತ್ತನು ಕರುಣಿಸಿದನು ಸೊನ್ನೆ ಸಹಿತ
240
- ಕನ್ನಡದೊಂದೆರಳ್ ಮೂರುನಾಲ್ಕೈದಾರು ಮುನ್ನ ಏಳೆಂಟೊಂಬತೆಂಬ ಉನ್ನತವಾದಂಕ ಸೊನ್ನೆಯಿಂ ಹುಟ್ಟಿತೆಂ ದೆನ್ನುವುದನು ಕಲಿಸಿದನು
241
- ಸರ್ವಞದೇವನು ಸರ್ವಾಂಗದಿಂ ಪೇಳ್ದ ಸರ್ವಸ್ವ ಭಾಷೆಯ ಸರಣಿಗೆ ಸಕಲವ ಕರ್ಮಾಟದಣುರೂಪ ಹೊಂದುತ ಪ್ರಕಟದ ಓಂದರೋಳ್ ಅಡಗಿ
242
- ಹದಿನೆಂಟು ಭಾಷೆಯ ಮಹಾಭಾಷೆಯಾಗಲು ಬದಿಯ ಭಾಷೆಗಳೇಳುನೂರು ಹೃದಯದೊಳಡಗಿಸಿ ಕರ್ಮಾಟ ಲಿಪಿಯಾಗಿ ಹುದುಗಿದಂಕ ಭೂವಲಯ
243
- ಪರಭಾಷೆಗಳೆಲ್ಲ ಸಂಯೋಗವಾಗಲು ಸರಸ ಶಬ್ದಾಗಮ ಹುಟ್ಟಿ ಸರವದು ಮಾಲೆಯಾದತಿಶಯ ಹಾರದ ಸರಸ್ವತಿ ಕೊರಳ ಆಭರಣ
244
- [ಬದಲಾಯಿಸಿ]ಭೌಗೋಳಿಕ ವ್ಯಾಪಕತೆ
245
-
246
- ಕನ್ನಡ ಭಾಷೆಯನ್ನು ಪ್ರಮುಖವಾಗಿ ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲಾಗುತ್ತದೆ, ಮತ್ತು ಸ್ವಲ್ಪ ಮಟ್ಟಿಗೆ ಅಕ್ಕಪಕ್ಕದ ರಾಜ್ಯಗಳಲ್ಲಿ (ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ಇ.) ಸಹ ಉಪಯೋಗಿಸಲಾಗುತ್ತದೆ. ಅಮೆರಿಕದ ಸಂಯುಕ್ತ ಸಂಸ್ಥಾನ ಮತ್ತು ಇಂಗ್ಲೆಂಡ್ ದೇಶಗಳಲ್ಲಿ ಸಹ ಸಾಕಷ್ಟು ಕನ್ನಡಿಗರ ಜನಸಂಖ್ಯೆ ಇದೆ. ಇವರು ಈಚೆಗೆ ಕೆಲಸ ಹುಡುಕಿಕೊಂಡು ವಲಸೆ ಹೋದವರು. ಇ೦ದು ಕನ್ನಡವು ಮಲ್ಲಿಗೆಯ೦ತೆ ಅರಳಿ ತನ್ನ ಕ೦ಪನ್ನು ಎಲ್ಲೆಡೆಯು ವ್ಯಾಪಿಸಿದೆ.
247
- [ಬದಲಾಯಿಸಿ]ಅಧಿಕೃತ ಮಾನ್ಯತೆ ಮತ್ತು "ಚೆನ್ನುಡಿ"
248
-
249
- ಕನ್ನಡದ ಬಾವುಟ
250
-
251
-
252
- ಕನ್ನಡ ಭಾಷೆ ಭಾರತ ದೇಶದ ೨೨ ಅಧಿಕೃತ ರಾಷ್ಟ್ರ ಭಾಷೆಗಳಲ್ಲಿ ಒಂದು. ಕರ್ನಾಟಕ ರಾಜ್ಯದ ಏಕೈಕ ಅಧಿಕೃತ ಭಾಷೆ ಕನ್ನಡ. ಕರ್ನಾಟಕದಲ್ಲಿ ಕನ್ನಡಿಗರಿಗೇ ಆದ್ಯತೆ.
253
- ಅಕ್ಟೋಬರ್ ೩೧, ೨೦೦೮ ರನ್ದು ಭಾರತ ಸರ್ಕಾರ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನ ನೀಡಿದೆ. ಶಾಸ್ತ್ರೀಯ ಭಾಷೆಗೆ ಕನ್ನಡದಲ್ಲಿ "ಚೆನ್ನುಡಿ" ಎಂದೂ ಕರೆಯಬಹುದು.
254
- [ಬದಲಾಯಿಸಿ]ಕನ್ನಡ ಅಕ್ಷರಮಾಲೆ
255
-
256
- ಮುಖ್ಯ ಲೇಖನ: ಕನ್ನಡ ಅಕ್ಷರಮಾಲೆ
257
- ಕನ್ನಡ ಅಕ್ಷರಮಾಲೆಯಲ್ಲಿ ೪೯ ಅಕ್ಷರಗಳಿದ್ದು, ಇದು ಒಂದು ಶಾಬ್ದಿಕ ಅಕ್ಷರಮಾಲೆ. ಕನ್ನಡ ಅಕ್ಷರಮಾಲೆಯಲ್ಲಿ ಬರುವ ಅಕ್ಷರಗಳು ಸರಿಸುಮಾರು ಎಲ್ಲ ಭಾರತೀಯ ಭಾಷೆಗಳಲ್ಲಿ ಬರುತ್ತವೆ. ತೆಲುಗು ಲಿಪಿ ಕನ್ನಡ ಭಾಷೆಯ ಲಿಪಿಯನ್ನು ಹೋಲುತ್ತದೆ, ಮತ್ತು ಒತ್ತಕ್ಷರ ಹಾಗೂ ಕಾಗುಣಿತಗಳ ದೆಸೆಯಿಂದ ಸಾಕಷ್ಟು ಸಂಕೀರ್ಣವಾದದ್ದು. ಕನ್ನಡ ಬರವಣಿಗೆಯ ಪ್ರತಿ ಚಿಹ್ನೆ ಒಂದು ಶಾಬ್ದಿಕ ಮಾತ್ರೆಯನ್ನು ಪ್ರತಿನಿಧಿಸುತ್ತದೆ. ಆಂಗ್ಲ (ಇಂಗ್ಲೀಷ್) ಮೊದಲಾದ ಭಾಷೆಗಳಲ್ಲಿ ಒಂದು ಚಿಹ್ನೆ ಒಂದು ಶಬ್ದವನ್ನು ಮಾತ್ರ ಪ್ರತಿನಿಧಿಸುತ್ತದೆ.
258
-
259
- ಮಾನವನು ತಿಳಿಸಬೇಕಾದ ಅರ್ಥಕ್ಕೆ ಭಾಷೆ ಸಂಕೇತವಾದರೆ, ಭಾಷೆಗೆ ಲಿಪಿ ಸಂಕೇತವಾಗುತ್ತದೆ. ಚಿತ್ರಲಿಪಿಯಿಂದ ಹಿಡಿದು ಇಂದಿನ ಮುದ್ರಣ— ಕಂಪ್ಯೂಟರ್ ಲಿಪಿಯವರೆಗೆ ಲಿಪಿಗಳು ಬೆಳೆದಿವೆ. ಭಾರತದಲ್ಲಿರುವ ಅನೇಕ ಭಾಷಾಲಿಪಿಗಳಿಗೂ ಅಶೋಕನ ಶಾಸನಗಳ ಬ್ರಾಹ್ಮೀಲಿಪಿಯೇ ಮೂಲ. ಶತಮಾನಗಳು ಕಳೆದ ಮೇಲೆಯೂ ಈಗ ಕನ್ನಡದ ಅಕ್ಷರಗಳು ಬ್ರಾಹ್ಮೀಲಿಪಿಯಿಂದ ಹೇಗೆ ಬೆಳೆದು ಬಂದಿವೆ ಎಂಬುದನ್ನು ಕ್ರಮವಾಗಿ ವಿವರಿಸಬಹುದು. ವಿದ್ವಾಂಸರು ಈ ಬಗ್ಗೆ ವರ್ಣಮಾಲೆಯ ಪಟಗಳನ್ನು ರಚಿಸಿ ಶತಮಾನಗಳ ಅಕ್ಷರ ಸ್ವರೂಪಗಳನ್ನು ಗುರುತಿಸಿದ್ದಾರೆ. ಇದರಿಂದ ಅಕ್ಷರಗಳು ಬದಲಾದ ಸ್ವರೂಪವನ್ನು ಪಡೆದ ಕ್ರಮವನ್ನು ನಾವು ಕಣ್ಣಾರೆ ಕಾಣಬಹುದು. ಮುದ್ರಣ ಬಂದ ಮೇಲೆ ಕನ್ನಡಕ್ಕೆ ಈಗಿನ ರೂಪ ನಿಂತಿದೆ. ಪ್ರಪಂಚದಲ್ಲಿ ೧೮ ಬಗೆಯ ಲಿಪಿಗಳಿವೆ. ಇವುಗಳಲ್ಲಿ ೮ ಅಕ್ಷರ ಲಿಪಿಗಳು. ಮಿಕ್ಕವು ಚಿತ್ರಲಿಪಿ ಮುಂತಾದವು. ಭಾರತದಲ್ಲಿ ಅನೇಕ ಭಾಷೆಗಳಿಗೆ ಬ್ರಾಹ್ಮಿಲಿಪಿಯಿಂದ ಬಂದ ಅನೇಕ ಲಿಪಿಗಳೇ ಇವೆ. ಜೊತೆಗೆ ಪರ್‍ಸೋ-ಅರಾಬಿಕ್ ಲಿಪಿಗಳೂ ಇವೆ.
260
- ಉದಾ: ಉರ್ದು, ಕಾಶ್ಮೀರಿ, ಪುಷ್ಟು.
261
- ಕನ್ನಡ ವರ್ಣಮಾಲೆಯಲ್ಲಿ ಇರಬೇಕಾದ ಅಕ್ಷರಗಳ ಬಗ್ಗೆ ವಿದ್ವಾಂಸರಲ್ಲಿ ಬೇಕಾದಷ್ಟು ಚರ್ಚೆಯಾಗಿದೆ. ಕೊನೆಯದಾಗಿ ಈಗ ಕನ್ನಡದ ವರ್ಣಮಾಲೆಯಲ್ಲಿ ಇರುವ ಲಿಪಿ ಸಂಜ್ಞೆಗಳು ಇವು:
262
- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ
263
- ಕ ಖ ಗ ಘ ಙ
264
- ಚ ಛ ಜ ಝ ಞ
265
- ಟ ಠ ಡ ಢ ಣ
266
- ತ ಥ ದ ಧ ನ
267
- ಪ ಫ ಬ ಭ ಮ
268
- ಯ ರ ಲ ವ ಶ ಷ ಸ ಹ ಳ
269
-
270
- ಮತ್ತು ಹಳೆಗನ್ನಡದ ಱ ಮತ್ತು ೞ - ಜೊತೆಗೆ (ಂ = ಅನುಸ್ವಾರ, ಃ = ವಿಸರ್ಗ) = ಒಟ್ಟು ೫೧.
271
- ಈಚೆಗೆ ಇಂಗ್ಲಿಷಿನ F, Z ಎಂಬ ಧ್ವನಿಯನ್ನು ಫ಼ ಜ಼ ಎಂಬಂತೆ ಗುರುತಿಸುತ್ತ ಇದ್ದಾರೆ. ಆಗ ೫೩.
272
- ಕನ್ನಡ ಅಕ್ಷರಮಾಲೆಯಲ್ಲಿ ೪೯ ಅಕ್ಷರಗಳಿದ್ದು, ಇದು ಒಂದು ಶಾಬ್ದಿಕ ಅಕ್ಷರಮಾಲೆ. ಕನ್ನಡ ಅಕ್ಷರಮಾಲೆಯಲ್ಲಿ ಬರುವ ಅಕ್ಷರಗಳು ಸರಿಸುಮಾರು ಎಲ್ಲ ಭಾರತೀಯ ಭಾಷೆಗಳಲ್ಲಿ ಬರುತ್ತವೆ. ತೆಲುಗು ಲಿಪಿ ಕನ್ನಡ ಭಾಷೆಯ ಲಿಪಿಯನ್ನು ಹೋಲುತ್ತದೆ, ಮತ್ತು ಒತ್ತಕ್ಷರ ಹಾಗೂ ಕಾಗುಣಿತಗಳ ದೆಸೆಯಿಂದ ಸಾಕಷ್ಟು ಸಂಕೀರ್ಣವಾದದ್ದು. ಕನ್ನಡ ಬರವಣಿಗೆಯ ಪ್ರತಿ ಚಿಹ್ನೆ ಒಂದು ಶಾಬ್ದಿಕ ಮಾತ್ರೆಯನ್ನು ಪ್ರತಿನಿಧಿಸುತ್ತದೆ. ಆಂಗ್ಲ (ಇಂಗ್ಲೀಷ್) ಮೊದಲಾದ ಭಾಷೆಗಳಲ್ಲಿ ಒಂದು ಚಿಹ್ನೆ ಒಂದು ಶಬ್ದವನ್ನು ಮಾತ್ರ ಪ್ರತಿನಿಧಿಸುತ್ತದೆ.
273
- ಮಾನವನು ತಿಳಿಸಬೇಕಾದ ಅರ್ಥಕ್ಕೆ ಭಾಷೆ ಸಂಕೇತವಾದರೆ, ಭಾಷೆಗೆ ಲಿಪಿ ಸಂಕೇತವಾಗುತ್ತದೆ. ಚಿತ್ರಲಿಪಿಯಿಂದ ಹಿಡಿದು ಇಂದಿನ ಮುದ್ರಣ— ಕಂಪ್ಯೂಟರ್ ಲಿಪಿಯವರೆಗೆ ಲಿಪಿಗಳು ಬೆಳೆದಿವೆ. ಭಾರತದಲ್ಲಿರುವ ಅನೇಕ ಭಾಷಾಲಿಪಿಗಳಿಗೂ ಅಶೋಕನ ಶಾಸನಗಳ ಬ್ರಾಹ್ಮೀಲಿಪಿಯೇ ಮೂಲ. ಶತಮಾನಗಳು ಕಳೆದ ಮೇಲೆಯೂ ಈಗ ಕನ್ನಡದ ಅಕ್ಷರಗಳು ಬ್ರಾಹ್ಮೀಲಿಪಿಯಿಂದ ಹೇಗೆ ಬೆಳೆದು ಬಂದಿವೆ ಎಂಬುದನ್ನು ಕ್ರಮವಾಗಿ ವಿವರಿಸಬಹುದು. ವಿದ್ವಾಂಸರು ಈ ಬಗ್ಗೆ ವರ್ಣಮಾಲೆಯ ಪಟಗಳನ್ನು ರಚಿಸಿ ಶತಮಾನಗಳ ಅಕ್ಷರ ಸ್ವರೂಪಗಳನ್ನು ಗುರುತಿಸಿದ್ದಾರೆ. ಇದರಿಂದ ಅಕ್ಷರಗಳು ಬದಲಾದ ಸ್ವರೂಪವನ್ನು ಪಡೆದ ಕ್ರಮವನ್ನು ನಾವು ಕಣ್ಣಾರೆ ಕಾಣಬಹುದು. ಮುದ್ರಣ ಬಂದ ಮೇಲೆ ಕನ್ನಡಕ್ಕೆ ಈಗಿನ ರೂಪ ನಿಂತಿದೆ. ಪ್ರಪಂಚದಲ್ಲಿ ೧೮ ಬಗೆಯ ಲಿಪಿಗಳಿವೆ. ಇವುಗಳಲ್ಲಿ ೮ ಅಕ್ಷರ ಲಿಪಿಗಳು. ಮಿಕ್ಕವು ಚಿತ್ರಲಿಪಿ ಮುಂತಾದವು. ಭಾರತದಲ್ಲಿ ಅನೇಕ ಭಾಷೆಗಳಿಗೆ ಬ್ರಾಹ್ಮಿಲಿಪಿಯಿಂದ ಬಂದ ಅನೇಕ ಲಿಪಿಗಳೇ ಇವೆ. ಜೊತೆಗೆ ಪರ್‍ಸೋ-ಅರಾಬಿಕ್ ಲಿಪಿಗಳೂ ಇವೆ. ಉದಾ: ಉರ್ದು, ಕಾಶ್ಮೀರಿ, ಪುಷ್ಟು.
274
- ಕನ್ನಡ ವರ್ಣಮಾಲೆಯಲ್ಲಿ ಇರಬೇಕಾದ ಅಕ್ಷರಗಳ ಬಗ್ಗೆ ವಿದ್ವಾಂಸರಲ್ಲಿ ಬೇಕಾದಷ್ಟು ಚರ್ಚೆಯಾಗಿದೆ. ಕೊನೆಯದಾಗಿ ಈಗ ಕನ್ನಡದ ವರ್ಣಮಾಲೆಯಲ್ಲಿ ಇರುವ ಲಿಪಿ ಸಂಜ್ಞೆಗಳು ಇವು:
275
- ವರ್ಣ ವ್ಯವಸ್ಥೆ: ಕನ್ನಡ ಭಾಷೆಯಲ್ಲಿ ಕೆಲವು ವರ್ಣಗಳು ತನ್ನ ರಚನೆಯಲ್ಲಿ (ಉಚ್ಛಾರಣೆಯಲ್ಲಿ) ಸ್ವತಂತ್ರವಾಗಿ ಉಪಯೋಗಿಸಲ್ಪಡುತ್ತವೆ. ಇವುಗಳನ್ನು ಸ್ವರಗಳೆಂದು ಕರೆಯುತ್ತೇವೆ. ಹಾಗೂ, ಸ್ವರ ಸಹಾಯದಿಂದ ಉಪಯೋಗಿಸಲ್ಪಡುವ ವರ್ಣಗಳನ್ನು ವ್ಯಂಜನಗಳೆಂದು ಕರೆಯುತ್ತೇವೆ.
276
- ಸ್ವರಗಳು: ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ವ್ಯಂಜನಗಳು: ಕ ಖ ಗ ಘ ಙ ಚ ಛ ಜ ಝ ಞ ಟ ಠ ಡ ಢ ಣ ತ ಥ ದ ಧ ನ ಪ ಫ ಬ ಭ ಮ ಯ ರ ಲ ವ ಶ ಷ ಸ ಹ ಳ
277
- ಮತ್ತು ಹಳೆಗನ್ನಡದ ಱ ಮತ್ತು ೞ - ಜೊತೆಗೆ (ಂ = ಅನುಸ್ವರ, ಃ = ವಿಸರ್ಗ, ಇವುಗಳನ್ನು ಯೋಗವಾಹಕಗಳು ಎನ್ನುತ್ತಾರೆ) = ಒಟ್ಟು ೪೯. ಈಚೆಗೆ ಇಂಗ್ಲಿಷಿನ F, Z ಎಂಬ ಧ್ವನಿಯನ್ನು ಫ಼ ಜ಼ ಎಂಬಂತೆ ಗುರುತಿಸುತ್ತ ಇದ್ದಾರೆ. ಆಗ ೫೧.
278
- ಸ್ವರಗಳ ವಿಧಗಳು: ಸ್ವರಗಳನ್ನು ಅವುಗಳ ಉಚ್ಛಾರಣೆಗೆ ತೆಗೆದುಕೊಳ್ಳುವ ಕಾಲಾವಧಿಯನ್ನು ಅವಲಂಬಿಸಿ ಹ್ರಸ್ವಸ್ವರಗಳು, ಮತ್ತು ದೀರ್ಘಸ್ವರಗಳು ಎಂದು ಎರಡು ಗುಂಪುಗಳನ್ನಾಗಿ ಮಾಡಲಾಗಿದೆ.
279
- ಹ್ರಸ್ವಸ್ವರವನ್ನು ಉಚ್ಛಾರಣೆ ಮಾಡಲು ಬೇಕಾದ ಕಾಲವನ್ನು ಛಂದಸ್ಸಿನಲ್ಲಿ ಒಂದು ಮಾತ್ರೆಯ ಕಾಲ ಎಂದು ಕರೆಯಲಾಗಿದೆ. ಉದಾಹರಣೆಗೆ: ಅ, ಇ, ಉ, ಋ, ಎ, ಒ
280
- ದೀರ್ಘಸ್ವರಗಳ ಉಚ್ಛಾರಣೆಗೆ ಎರಡು ಮಾತ್ರೆಗಳ ಕಾಲವನ್ನು ತೆಗೆದುಕೊಳ್ಳುತ್ತೇವೆ. ಉದಾಹರಣೆಗೆ: ಆ, ಈ, ಊ, ಏ, ಐ, ಓ, ಔ
281
- "ಋ"ಕಾರವನ್ನು ಸಂಸ್ಕೃತದಿಂದ ಕನ್ನಡಕ್ಕೆ ಬಂದಿರುವ ಪದಗಳಲ್ಲಿ ಮಾತ್ರ ಕಾಣುತ್ತೇವೆ.
282
- "ಐ" ಮತ್ತು "ಔ"ಗಳ ಸ್ವರೂಪ: ಇವು ವಾಸ್ತವದಲ್ಲಿ ಎರಡು ಬೇರೆ ಬೇರೆ ಸ್ವರಗಳ ಸಂಯೋಗದಿಂದ ಉಂಟಾಗುತ್ತವೆ. ಅ ಮತ್ತು ಇ ಸ್ವರಗಳ ಸಂಧಿಸುವಿಕೆಯಿಂದ "ಐ"ಕಾರವು ಉಂಟಾಗಿದ್ದು, ಅ ಮತ್ತು ಉ ಸ್ವರಗಳಿಂದ "ಔ"ಕಾರವು ಜನ್ಮಿಸಿದೆ. ಈ ಎರಡು ಸ್ವರಗಳು ಇಜಾತೀಯ ಸ್ವರಗಳ ಸಂಧಿಸುವಿಕೆಯಿಂದ ಆಗಿದ್ದು, ಅವುಗಳ ದೀರ್ಘ ಸ್ವರೂಪದಿಂದಾಗಿ ದೀರ್ಘಸ್ವರಗಳ ಪಟ್ಟಿಗೆ ಸೇರಿಸಲಾಗಿವೆ.
283
- ವ್ಯಂಜನದ ವಿಧಗಳು: ವ್ಯಂಜನಗಳನ್ನು ಉಚ್ಚಾರಣೆಯ ಆಧಾರದ ಮೇಲೆ "ಕ್"ನಿಂದ "ಮ್"ಕಾರದ ವರೆಗಿನ ಇಪ್ಪತ್ತೈದು ವರ್ಣಗಳನ್ನು ವರ್ಗೀಯ ವ್ಯಂಜನಗಳೆಂದು ಕರೆಯುತ್ತೇವೆ. "ಯ್"ಕಾರದಿಂದ "ಳ್"ಕಾರದ ವರೆಗಿನ ವ್ಯಂಜನಗಳನ್ನು ಅವರ್ಗೀಯ ವ್ಯಂಜನಗಳೆನ್ನುತ್ತೇವೆ.