scylla 0.8.32 → 0.9.0

Sign up to get free protection for your applications and to get access to all the features.
Files changed (67) hide show
  1. data/lib/scylla/generator.rb +6 -2
  2. data/lib/scylla/lms/arabic.lm +318 -318
  3. data/lib/scylla/lms/bulgarian.lm +326 -326
  4. data/lib/scylla/lms/chinese.lm +399 -399
  5. data/lib/scylla/lms/french.lm +302 -302
  6. data/lib/scylla/lms/greek.lm +119 -119
  7. data/lib/scylla/lms/hebrew.lm +168 -168
  8. data/lib/scylla/lms/hindi.lm +108 -108
  9. data/lib/scylla/lms/japanese.lm +65 -65
  10. data/lib/scylla/lms/kannada.lm +147 -147
  11. data/lib/scylla/lms/korean.lm +151 -151
  12. data/lib/scylla/lms/marathi.lm +133 -133
  13. data/lib/scylla/lms/persian.lm +107 -107
  14. data/lib/scylla/lms/polish.lm +108 -108
  15. data/lib/scylla/lms/portuguese.lm +221 -221
  16. data/lib/scylla/lms/romanian.lm +132 -132
  17. data/lib/scylla/lms/russian.lm +82 -82
  18. data/lib/scylla/lms/thai.lm +119 -119
  19. data/lib/scylla/resources.rb +0 -1
  20. data/test/helper.rb +0 -1
  21. metadata +40 -55
  22. data/Gemfile +0 -23
  23. data/Gemfile.lock +0 -53
  24. data/Rakefile +0 -52
  25. data/VERSION +0 -1
  26. data/lib/scylla/lms/afrikaans.lm +0 -400
  27. data/pkg/scylla-0.5.0.gem +0 -0
  28. data/scylla-0.8.29.gem +0 -0
  29. data/scylla-0.8.31.gem +0 -0
  30. data/scylla.gemspec +0 -24
  31. data/source_texts/afrikaans.txt +0 -363
  32. data/source_texts/arabic.txt +0 -718
  33. data/source_texts/bulgarian.txt +0 -601
  34. data/source_texts/catalan.txt +0 -435
  35. data/source_texts/chinese.txt +0 -625
  36. data/source_texts/czech.txt +0 -237
  37. data/source_texts/danish.txt +0 -268
  38. data/source_texts/dutch.txt +0 -503
  39. data/source_texts/english.txt +0 -673
  40. data/source_texts/finnish.txt +0 -939
  41. data/source_texts/french.txt +0 -896
  42. data/source_texts/german.txt +0 -1236
  43. data/source_texts/greek.txt +0 -488
  44. data/source_texts/hebrew.txt +0 -638
  45. data/source_texts/hindi.txt +0 -353
  46. data/source_texts/icelandic.txt +0 -342
  47. data/source_texts/indonesian.txt +0 -509
  48. data/source_texts/italian.txt +0 -1066
  49. data/source_texts/japanese.txt +0 -1220
  50. data/source_texts/kannada.txt +0 -340
  51. data/source_texts/korean.txt +0 -343
  52. data/source_texts/marathi.txt +0 -237
  53. data/source_texts/norwegian.txt +0 -555
  54. data/source_texts/persian.txt +0 -886
  55. data/source_texts/polish.txt +0 -1014
  56. data/source_texts/portuguese.txt +0 -690
  57. data/source_texts/romanian.txt +0 -436
  58. data/source_texts/russian.txt +0 -1128
  59. data/source_texts/slovak.txt +0 -575
  60. data/source_texts/slovenian.txt +0 -354
  61. data/source_texts/spanish.txt +0 -1017
  62. data/source_texts/swedish.txt +0 -558
  63. data/source_texts/tagalog.txt +0 -426
  64. data/source_texts/thai.txt +0 -312
  65. data/source_texts/turkish.txt +0 -665
  66. data/source_texts/vietnamese.txt +0 -300
  67. data/source_texts/welsh.txt +0 -332
@@ -1,340 +0,0 @@
1
-
2
-
3
- '''ಕರ್ನಾಟಕ''' ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು ( ರಲ್ಲಿ). ರಲ್ಲಿ ಸುತ್ತಮುತ್ತಲ ರಾಜ್ಯಗಳ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು.
4
-
5
- "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. '''ಕರು ನಾಡು''' ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.
6
-
7
- ಕರ್ನಾಟಕವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳನಾಡುವಿನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
8
-
9
- ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಕರ್ನಾಟಕ ರಾಜ್ಯದಲ್ಲಿ ರಾಜಧಾನಿಯಾದ ಮಾತ್ರ ೧೦ ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ,-, , , , ಮತ್ತು .
10
-
11
- ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ.
12
- ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ.
13
- ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪಪೀಠ ಪ್ರಶಸ್ತಿ ಪಡೆದಿದ್ದಾರೆ.
14
- ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.
15
-
16
- == ಚರಿತ್ರೆ ==
17
- ಕರ್ನಾಟಕದ ಚರಿತ್ರೆಯ ಕೆಲ ಅಂಶಗಳು
18
- ಕರ್ನಾಟಕದ ಚರಿತ್ರೆಯು ಹಳೆಯದಾಗಿದೆ.
19
- ಕರ್ನಾಟಕದಲ್ಲಿ ಭೂಶೋಧನೆಯಿಂದ ದೊರೆತಿರುವ ಕೈ-ಕೊಡಲಿಗಳು ಮತ್ತು ಕಡುಗತ್ತಿಗಳು (ಶಿಲೆಯಿಂದ ಮಾಡಲ್ಪಟ್ಟಿರುವ) ಪೂರ್ವ ಶಿಲಾಯುಗದ ಕೈ-ಕೊಡಲಿ ಸಂಸ್ಕ್ರತಿಯ ಇರುವಿಕೆಗೆ ಸಾಕ್ಷಿಯಾಗಿವೆ.
20
- ನೂತನ ಶಿಲಾಯುಗ ಹಾಗು ಬೃಹತ್ ಶಿಲಾಯುಗ ಸಂಸ್ಕ್ರತಿಯ ಕುರುಹುಗಳು ಕೂಡ ಕರ್ನಾಟಕದಲ್ಲಿ ದೊರೆತಿವೆ.
21
- ಹರಪ್ಪದಲ್ಲಿ ಭೂಶೋಧನೆಯಿಂದ ದೊರೆತಿರುವ ಚಿನ್ನವು ಕರ್ನಾಟಕದ ಗಣಿಗಳಿಂದ ಆಮದು ಮಾಡಲ್ಪಟ್ಟಿರುವ ವಿಚಾರದಿಂದ ವಿದ್ವಾಂಸರು ಕ್ರಿ.ಪೂ.೩೦೦೦ದಲ್ಲೆ ಕರ್ನಾಟಕ ಮತ್ತು ಸಿಂಧು ಕಣಿವೆ ನಾಗರಿಕತೆ ನಡುವೆ ಸಂಬಂಧಗಳಿದ್ದವೆಂದು ಪ್ರತಿಪಾದಿಸಿದ್ದಾರೆ.
22
-
23
- ಕ್ರಿ.ಪೂ.೩೦೦ಕ್ಕಿಂತ ಮೊದಲು, ಕರ್ನಾಟಕದ ಬಹುಪಾಲು ಭಾಗ ಸಾಮ್ರಾಟ್ ಸಾಮ್ರಾಜ್ಯದ ಆಳ್ವಿಕೆಗೆ ಒಳಪಡುವ ಮೊದಲು ನಂದ ಸಾಮ್ರಾಜ್ಯದ ಭಾಗವಾಗಿದ್ದಿತ್ತು.
24
- ತದನಂತರ ನಾಲ್ಕು ಶತಮಾನಗಳ ಕಾಲ ಕರ್ನಾಟಕದ ಬಹುಪಾಲು ಭಾಗವನ್ನಾಳಿದರು.
25
-
26
- ವೆರ್ವ್ರೆ
27
-
28
- ಶಾತವಾಹನರ ಅವನತಿಯು ಪ್ರಪ್ರಥಮ ಪ್ರಾದೇಶಿಕ (ಕನ್ನಡ) ಸಾಮ್ರಾಜ್ಯಗಳಾದ ಕದಂಬ ಸಾಮ್ರಾಜ್ಯ ಮತ್ತು ಪಶ್ಚಿಮ ಗಂಗ ಸಾಮ್ರಾಜ್ಯಗಳ ಉಗಮಕ್ಕೆ ನಾಂದಿಯಾಯಿತು.
29
- ಈ ಸಾಮ್ರಾಜ್ಯಗಳ ಸ್ಥಾಪನೆಯು ಪ್ರದೇಶದ ಸ್ವತಂತ್ರ ರಾಜಕೀಯ ಅಸ್ತಿತ್ವದ ಪ್ರಾದುರ್ಭಾವಕ್ಕೆ ಕಾರಣವಾಯಿತು.
30
- ಸಾಮ್ರಾಜ್ಯವು ಮಯೂರಶರ್ಮನಿಂದ ಸ್ಥಾಪಿಸಲ್ಪಟ್ಟಿತು ಹಾಗು ಅದರ ರಾಜಧಾನಿ ಬನವಾಸಿಯಾಗಿತ್ತು.
31
- ಪಶ್ಚಿಮ ಗಂಗ ಸಾಮ್ರಾಜ್ಯದ ರಾಜಧಾನಿಯಾಗಿತ್ತು.
32
- ಈ ಸಾಮ್ರಾಜ್ಯಗಳು ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಉಪಯೋಗಿಸಿದ ಸಾಮ್ರಾಜ್ಯಗಳಲ್ಲಿ ಮೊದಲನೆಯವು.
33
- ಹಲ್ಮಿಡಿ ಶಾಸನವು ಮತ್ತು ಬನವಾಸಿಯಲ್ಲಿ ದೊರೆತ ಐದನೆಯ ಶತಮಾನದ ತಾಮ್ರದ ನಾಣ್ಯವು ಇದಕ್ಕೆ ಸಾಕ್ಷಿಯಾಗಿವೆ.
34
-
35
- ಈ ಸಾಮ್ರಾಜ್ಯಗಳ ನಂತರ ದಖನ್ ಅನ್ನು ಬಹುಪಾಲು ಆಳುತ್ತಿರುವ ಬಾದಾಮಿ ಚಾಲುಕ್ಯರು, ಮಾನ್ಯಖೇಟದ ರಾಷ್ಠ್ರಕೂಟರು, ಪಶ್ಚಿಮ ಚಾಲುಕ್ಯರು ತಮ್ಮ ರಾಜಧಾನಿಗಳನ್ನು ಕರ್ನಾಟಕದಲ್ಲಿ ಸ್ಥಾಪಿಸಿದರು.
36
- ಪಶ್ಚಿಮ ಚಾಲುಕ್ಯರು ವಿಶಿಷ್ಟ ಶೈಲಿಯ ವಾಸ್ತುಶಿಲ್ಪ ಮತ್ತು ಕನ್ನಡ ಸಾಹಿತ್ಯಕ್ಕೆ ಆಶ್ರಯದಾತರಾಗಿದ್ದರು.
37
- ಇದು ೧೨ನೆಯ ಶತಮಾನದ ಹೊಯ್ಸಳ ಕಲೆಗೆ ಪೂರ್ವಗಾಮಿಯಾಗಿದ್ದಿತು.
38
- ಕ್ರಿ.ಶ.೯೯೦-೧೨೧೦ವರೆಗೆ ಕರ್ನಾಟಕದ ಕೆಲವು ಪ್ರದೇಶಗಳು ಚೋಳ ಸಾಮ್ರಾಜ್ಯದ ಆಧೀನವಾಗಿತ್ತು.ಈ ಕಾಲದಲ್ಲಿ ಪಶ್ಚಿಮ ಚಾಲುಕ್ಯರು, ಚೋಳ ಹಾಗು ಪೂರ್ವ ಚಾಲುಕ್ಯರ ವಿರುದ್ದ ನಿರಂತರ ಕಾಳಗದಲ್ಲಿರುತ್ತಿದ್ದರು
39
-
40
- ಮೊದಲನೆಯ ಸಹಸ್ರಮಾನದ ಆದಿಯಲ್ಲಿ ಹೊಯ್ಸಳರು ಕರ್ನಾಟಕದಲ್ಲಿ ಪ್ರಬಲರಾದರು.
41
- ಹೊಯ್ಸಳರ ಕಾಲದಲ್ಲಿ ಸಾಹಿತ್ಯ ಮತ್ತು ವಾಸ್ತುಶಿಲ್ಪ ಉಚ್ಛ್ರಾಯಸ್ಥಿತಿಯನ್ನು ತಲುಪಿದವು.
42
- ಇದು ವಿಶಿಷ್ಟ ಕನ್ನಡ ಕಾವ್ಯ ಶೈಲಿಗಳ ಉದಯಕ್ಕೆ ಕಾರಣವಾಯಿತು.
43
- ಹೊಯ್ಸಳರ ಕಾಲದಲ್ಲಿ ದೇಗುಲಗಳು ಮತ್ತು ಶಿಲ್ಪಗಳು ವೇಸರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗುತ್ತಿತ್ತು.
44
- ಹೊಯ್ಸಳ ಸಾಮ್ರಾಜ್ಯವು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳನ್ನು ತನ್ನ ಆಳ್ವಿಕೆಗೆ ಒಳಪಡಿಸಿತ್ತು.
45
- ೧೪ನೆಯ ಶತಮಾನದ ಆದಿಯಲ್ಲಿ ಹರಿಹರ ಮತ್ತು ಬುಕ್ಕರಾಯ ವಿಜಯನಗರ ಸಾಮ್ರಾಜ್ಯವನ್ನು ತುಂಗಾ ನದಿ ತೀರದಲ್ಲಿ (ಈಗಿನ ಬಳ್ಳಾರಿ ಜಿಲ್ಲೆಯಲ್ಲಿ) ಸ್ಥಾಪಿಸಿದರು.
46
- ಹೊಸಪಟ್ಟಣ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು.
47
- ವಿಜಯನಗರ ಸಾಮ್ರಾಜ್ಯವು ಎರಡು ಶತಮಾನಗಳ ಕಾಲ ದಕ್ಷಿಣ ಭಾರತದಲ್ಲಿ ಮುಸ್ಲಿಂ ಸಾಮ್ರಾಜ್ಯಗಳ ಮುನ್ನಡೆಗೆ ತಡೆಗೋಡೆಯಾಯಿತು.
48
-
49
- ೧೫೬೫ರಲ್ಲಿ,ತಾಳಿಕೋಟೆಯ ಯುದ್ಧದಲ್ಲಿ ದಖನ್ ಸುಲ್ತಾನರಿಂದ ವಿಜಯನಗರ ಸಾಮ್ರಾಜ್ಯದ ಪತನ ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಭಾರಿ ಬದಲಾವಣೆ ತಂದಿತು.
50
- ಬಹಮನಿ ಸುಲ್ತಾನರ ಪತನಾನಂತರ ಬಿಜಾಪುರದ ಸುಲ್ತಾನರು ಪ್ರಾಬಲ್ಯಕ್ಕೆ ಬಂದು,ದಖನ್ ಪ್ರದೇಶವನ್ನು ಆಳುತ್ತಿದ್ದರು.
51
- ೧೭ನೆಯ ಶತಮಾನದ ಕೊನೆಯಲ್ಲಿ ಬಿಜಾಪುರದ ಸುಲ್ತಾನರು ಮೊಘಲ್ ರಿಂದ ಪರಾಭವ ಹೊಂದಿದರು.
52
- ಬಹಮನಿ ಮತ್ತು ಬಿಜಾಪುರದ ಸುಲ್ತಾನರು ಉರ್ದು ಹಾಗು ಪರ್ಷಿಯನ್ ಸಾಹಿತ್ಯ ಮತ್ತು ಇಂಡೋ-ಸಾರಾಸೆನಿಕ್ ವಾಸ್ತುಶಿಲ್ಪವನ್ನು ಪ್ರೋತ್ಸಾಹಿಸುತ್ತಿದ್ದರು.
53
-
54
- ತದನಂತರದ ಅವಧಿಯಲ್ಲಿ, ಉತ್ತರ ಕರ್ನಾಟಕದ ಕೆಲವು ಪ್ರದೇಶಗಳನ್ನು ಹೈದರಾಬಾದಿನ ನಿಜಾಮರು, ಬ್ರಿಟೀಷರು ಹಾಗು ಅನ್ಯ ರಾಜರು ಆಳುತ್ತಿದ್ದರು.
55
- ದಕ್ಷಿಣದಲ್ಲಿ ಮೈಸೂರು ರಾಜಮನೆತನದವರು (ವಿಜಯನಗರ ಸಾಮ್ರಾಜ್ಯದ ಸಾಮಂತರಸರು) ಕೆಲಕಾಲ ಸ್ವತಂತ್ರವಾಗಿ ಆಳ್ವಿಕೆ ನಡೆಸುತ್ತಿದ್ದರು.
56
- ಎರಡನೆಯ ಕೃಷ್ಣರಾಜ ಒಡೆಯರ್ ಅವರ ಮರಣಾನಂತರ ಮೈಸೂರಿನ ಸೇನಾಧಿಪತಿಯಾಗಿದ್ದ ಹೈದರ್ ಅಲಿಯು ಪ್ರದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡನು.
57
- ಹೈದರ್ ಅಲಿಯ ನಿಧನಾನಂತರ, ಅವನ ಪುತ್ರನಾದ ಟಿಪ್ಪು ಸುಲ್ತಾನನು ಮೈಸೂರಿನ ಅರಸನಾದನು.
58
- ಐರೋಪ್ಯರ ವಿಸ್ತರಣೆಯನ್ನು ತಡೆಯಲು ಹೈದರ್ ಅಲಿ ಹಾಗು ಟಿಪ್ಪು ಸುಲ್ತಾನನು ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ತೊಡಗಿದರು.
59
- ನಾಲ್ಕನೆಯ ಹಾಗು ಕೊನೆಯ ಆಂಗ್ಲೋ-ಮೈಸೂರು ಯುದ್ಧವು ಟಿಪ್ಪು ಸುಲ್ತಾನನ ಮರಣಕ್ಕೆ ಮತ್ತು ಬ್ರಿಟೀಷ ಸಾಮ್ರಾಜ್ಯದಲ್ಲಿ ಮೈಸೂರು ರಾಜ್ಯದ ಸೇರ್ಪಡೆಗೆ ಕಾರಣವಾಯಿತು.
60
- ಬ್ರಿಟೀಷರು ಮೈಸೂರು ರಾಜ್ಯವನ್ನು ಒಡೆಯರ್ ಮನೆತನದವರಿಗೆ ಹಿಂದಿರುಗಿಸಿದರು ಹಾಗು ಬ್ರಿಟೀಷ ಸಾಮ್ರಾಜ್ಯದಲ್ಲಿ ರಾಜಪ್ರಭುತ್ವ ಪ್ರದೇಶದ ಸ್ಥಾನಮಾನ ನೀಡಿತು.
61
-
62
- ಭಾರತಾದ್ಯಂತ ಬ್ರಿಟೀಷರ "ಡಾಕ್ಟ್ರೈನ್ ಆಫ್ ಲ್ಯಾಪ್ಸ್ " ರಾಜನೀತಿಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದ ಕಾಲದಲ್ಲಿ, ಕರ್ನಾಟಕದಲ್ಲಿ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮುಂತಾದವರು ೧೮೩೦ರಲ್ಲಿ ಅಂದರೆ ೧೮೫೭ರ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸುಮಾರು ೩ ದಶಕಗಳ ಹಿಂದೆ ಬ್ರಿಟೀಷರ ವಿರುದ್ಧ ದಂಗೆಯೆದ್ದರು.
63
- ತದನಂತರ ಸೂಪ, ಬಾಗಲಕೋಟೆ, ಶೋರಾಪುರ, ನರಗುಂದ ಹಾಗು ದಾಂಡೇಲಿ ಹೀಗೆ ಹಲವೆಡೆಗಳಲ್ಲಿ ದಂಗೆಗಳು ನಡೆಯಿತು.
64
- ೧೮೫೭ರ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ನಡೆದ ದಂಗೆಗಳನ್ನು ಮುಂಡರಗಿ ಭೀಮರಾವ್, ಭಾಸ್ಕರ ರಾವ್ ಭಾವೆ, ಹಳಗಳಿ ಬೇಡರು, ವೆಂಕಟಪ್ಪ ನಾಯಕ ಮುಂತಾದವರು ಮುನ್ನಡೆಸಿದರು.
65
- ೧೯ನೆಯ ಶತಮಾನದ ಅಂತ್ಯದಲ್ಲಿ ಸ್ವಾತಂತ್ರ್ಯ ಚಳವಳಿಯು ತೀವ್ರವಾಯಿತು.
66
- ಕಾರ್ನಾಡ ಸದಾಶಿವ ರಾವ್, ಆಲೂರು ವೆಂಕಟರಾಯರು, ಎಸ್. ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ, ನಿಟ್ಟೂರು ಶ್ರೀನಿವಾಸ ರಾವ್ ಮುಂತಾದವರು ೨೦ನೆಯ ಶತಮಾನದ ಪೂರ್ವಾರ್ಧದವರೆಗೂ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿಕೊಂಡು ಬಂದರು.
67
-
68
- ನಂತರ ಮೈಸೂರು ಸಂಸ್ಥಾನ ಭಾರತದ ಒಕ್ಕೂಟವನ್ನು ಸೇರಿತು. ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ""ರಾದರು. ಒಡೆಯರ ಮನೆತನಕ್ಕೆ ಭಾರತ ಸರ್ಕಾರದಿಂದ ಗೌರವಧನ ವರೆಗೆ ಸಂದಾಯವಾಗುತ್ತಿತ್ತು. ಈ ಮನೆತನದ ಸದಸ್ಯರು ಈಗಲೂ ಮೈಸೂರು ಅರಮನೆಯ ಒಂದು ಭಾಗದಲ್ಲಿ ಇದ್ದಾರೆ.
69
-
70
- ಏಕೀಕರಣ ಚಳವಳಿಯ ಬಹುಕಾಲದ ಬೇಡಿಕೆಯ ಮೇರೆಗೆ , ರಂದು ರಾಜ್ಯ ಪುನಸ್ಸಂಘಟನಾ ಕಾಯಿದೆಗೆ ಅನುಸಾರವಾಗಿ ಮೈಸೂರು ರಾಜ್ಯಕ್ಕೆ ಕೊಡಗು ರಾಜ್ಯ ಹಾಗೂ ಸುತ್ತಲ , , ಮತ್ತು ರಾಜ್ಯಗಳ ಕನ್ನಡ-ಪ್ರಧಾನ ಪ್ರದೇಶಗಳು ಸೇರಿ ಏಕೀಕೃತ "ವಿಶಾಲ ಮೈಸೂರು" ಅಸ್ತಿತ್ವಕ್ಕೆ ಬಂದಿತು (ಬಳ್ಳಾರಿ ಜಿಲ್ಲೆ ೧೯೫೩ರಲ್ಲಾಗಲೆ ರಾಜ್ಯಕ್ಕೆ ಸೇರಿತ್ತು). , ರಲ್ಲಿ ರಾಜ್ಯದ ಹೆಸರನ್ನು '''ಕರ್ನಾಟಕ''' ಎಂದು ಬದಲಾಯಿಸಲಾಯಿತು.ದ
71
-
72
- == ಭೌಗೋಳಿಕ ==
73
-
74
- ರಾಜ್ಯದಲ್ಲಿ ಮೂರು ಮುಖ್ಯ ಭೌಗೋಳಿಕ ಪ್ರದೇಶಗಳಿವೆ:
75
-
76
- * - ಮತ್ತು ನಡುವೆ ಇರುವ ತಗ್ಗಿನ ಪ್ರದೇಶ, ಸಾಕಷ್ಟು ಮಳೆ ಪಡೆಯುತ್ತದೆ.
77
- * - , ಅರಬ್ಬೀ ಸಮುದ್ರದ ತೀರದೊಂದಿಗೆ ಸಾಗುವ ಪರ್ವತ ಸರಣಿ, ಸರಾಸರಿ ಸಮುದ್ರ ಮಟ್ಟದಿಂದ ೯೦೦ ಮೀ ಎತ್ತರದಲ್ಲಿದೆ. ಇಲ್ಲೂ ಸಹ ಸಾಕಷ್ಟು ಮಳೆ ಆಗುತ್ತದೆ.
78
- * - (ಅಥವಾ ದಕ್ಷಿಣ ಪ್ರಸ್ಥ ಭೂಮಿ), ರಾಜ್ಯದ ಒಳನಾಡು, ಮಳೆ ಕಡಿಮೆ ಇರುವ ಪ್ರದೇಶ.
79
- ಕರ್ನಾಟಕದ ಬಯಲು ಪ್ರದೇಶದ ಉತ್ತರ ಭಾಗವು ಭಾರತದ ಎರಡನೆಯ ಅತಿ ದೊಡ್ಡ ಶುಷ್ಕ ಪ್ರದೇಶವಾಗಿದೆ.
80
- ಕರ್ನಾಟಕದ ಎತ್ತರದ ತುದಿಯು ಚಿಕ್ಕಮಗಳೂರು ಜಿಲ್ಲೆಯ ಬೆಟ್ಟವಾಗಿದೆ (ಎತ್ತರ ೧೯೨೯ ಮೀ.(೬೩೨೯ ಅಡಿಗಳು))
81
-
82
- ಕರ್ನಾಟಕದಲ್ಲಿ ಏಳು ಜಲಾನಯನ ಪ್ರದೇಶಗಳಿವೆ (river basin).http://waterresources.kar.nic.in/river_systems.htm
83
- ಅವುಗಳೆಂದರೆ:
84
- * : ರಾಜ್ಯದ ಉತ್ತರ ಭಾಗದಲ್ಲಿರುವ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಪ್ರಧಾನ ಉಪನದಿಗಳಾದ , , , ನದಿಗಳು ಹರಿಯುತ್ತವೆ.
85
- * : ದಕ್ಷಿಣದ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರಧಾನ ಉಪನದಿಗಳಾದ ಹಾರಂಗಿ, , , , , , ನದಿಗಳು ಹರಿಯುತ್ತವೆ.
86
- * : ಗೋದಾವರಿ ಜಲಾನಯನ ಪ್ರದೇಶದಲ್ಲಿ ಪ್ರಧಾನ ಉಪನದಿಯಾದ ಮಂಜೀರಾ ನದಿ ಹರಿಯುತ್ತದೆ.
87
- * : ಈ ಪ್ರದೇಶದಲ್ಲಿ , , , , , , , , ಬಾರಾಪೋಲ್ ನದಿಗಳು ಹರಿಯುತ್ತವೆ.
88
- *
89
- *
90
- *
91
-
92
- ಕರ್ನಾಟಕದಲ್ಲಿ ನಾಲ್ಕು ರೀತಿಯ ಭೂರಚನೆಗಳಿವೆ.
93
- ಅವುಗಳೆಂದರೆ:
94
- * ಧಾರವಾಡದ ಶೀಸ್ಟಗಳು (ಪದರು ಶಿಲೆ) ಮತ್ತು ಪೆಡಸುಕಲ್ಲಿನ(ಗ್ರಾನೈಟ್) ನಯಿಸ್(gneiss)ಗಳಿಂದ ಮಾಡಲ್ಪಟ್ಟ ಆರ್ಕಿಯನ್ ಸಂಕೀರ್ಣ
95
- * ಕಲಡ್ಗಿ ಮತ್ತು ಭೀಮಾ ಸರಣಿಯ ಪ್ರೊಟೆರೋಜೋಯಿಕ್ ಅವಶೇಷ ರಹಿತ ಪದರು ರಚನೆಗಳು
96
- * ದಖನ್ ಟ್ರ್ಯಾಪ್ಪಿಯನ್ ಮತ್ತು ಇಂಟರ್-ಟ್ರ್ಯಾಪ್ಪಿಯನ್ ನಿಕ್ಷೇಪಗಳು
97
- * ಭೂರಚನೆಯ ತೃತೀಯ ಅವಧಿಯ ಹಾಗು ಇತ್ತೀಚಿನ ಲ್ಯಾಟರೈಟ್ ಗಳು ಮತ್ತು ಮೆಕ್ಕಲು ಮಣ್ಣಿನ ನಿಕ್ಷೇಪಗಳು
98
-
99
- ರಾಜ್ಯದ ೬೦% ಭಾಗ ನಯಿಸ್(gneiss)ಗಳು, ಪೆಡಸುಕಲ್ಲುಗಳು(ಗ್ರಾನೈಟ್) ಹಾಗು ಚಾರ್ನೊಕೈಟ್ ಬಂಡೆಗಳಿಂದ ಕೂಡಿರುವ ಆರ್ಕಿಯನ್ ಸಂಕೀರ್ಣದಿಂದ ಆವೃತವಾಗಿದೆ.
100
- ಭೂರಚನೆಯ ತೃತೀಯ ಅವಧಿಯ ಆದಿಯಲ್ಲಿ ಜ್ವಾಲಾಮುಖಿ ಚಟುವಟಿಕೆಯ ನಿಲುಗಡೆಯ ನಂತರ ನಿರ್ಮಾಣವಾದ ಲ್ಯಾಟರೈಟ್ ಹೊದಿಕೆಗಳನ್ನು ದಖನ್ ಟ್ರ್ಯಾಪ್ಸಲ್ಲಿರುವ ಹಲವು ಜಿಲ್ಲೆಗಳಲ್ಲಿ ಕಾಣಬಹುದು.
101
- ಕರ್ನಾಟಕದಲ್ಲಿ ಹನ್ನೊಂದು ರೀತಿಯ ಮಣ್ಣಿನ ವ್ಯವಸ್ಥೆಗಳಿವೆ:ಎಂಟಿಸೊಲ್ಸ್, ಇನ್ಸೆಪ್ಟಿಸೊಲ್ಸ್, ಮೊಲ್ಲಿಸೊಲ್ಸ್, ಸ್ಪೊಡೊಸೊಲ್ಸ್, ಅಲ್ಫಿಸೊಲ್ಸ್, ಅಲ್ಟಿಸೊಲ್ಸ್, ಆಕ್ಸಿಸೊಲ್ಸ್, ಅರಿಡಿಸೊಲ್ಸ್, ವರ್ಟಿಸೊಲ್ಸ್, ಆಂಡಿಸೊಲ್ಸ್ ಮತ್ತು ಹಿಸ್ಟೊಸೊಲ್ಸ್.
102
- ಕೃಷಿ ಸಾಮರ್ಥ್ಯದ ಆಧಾರದ ಮೇಲೆ ಕರ್ನಾಟಕದಲ್ಲಿರುವ ಮಣ್ಣನ್ನು ಆರು ಪ್ರಕಾರಗಳಾಗಿ ವಿಂಗಡಿಸಬಹುದು: ಕೆಂಪು ಮಣ್ಣು, ಜೇಡಿ ಮಣ್ಣು, ಕಪ್ಪು ಮಣ್ಣು, ಮೆಕ್ಕಲು ಮಣ್ಣು, ಅರಣ್ಯ ಮಣ್ಣು ಮತ್ತು ಕರಾವಳಿ ಮಣ್ಣು.
103
-
104
- ಕರ್ನಾಟಕ ನಾಲ್ಕು ಋತುಗಳನ್ನು ಅನುಭವಿಸುತ್ತದೆ. ಜನವರಿ ಮತ್ತು ಫೆಬ್ರವರಿಯಲ್ಲಿ ಚಳಿಗಾಲ, ಮಾರ್ಚ್ ಮತ್ತು ಮೇಯಲ್ಲಿ ಬೇಸಿಗೆ ಕಾಲ, ಜೂನ್ ನಿಂದ ಸೆಪ್ಟೆಂಬರ್ ವರೆಗೆ ವರ್ಷಾಕಾಲ ಹಾಗು ಒಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವರ್ಷೋತ್ತರ ಕಾಲ.
105
- ಹವಾಮಾನದ ಆಧಾರದ ಮೇಲೆ ಕರ್ನಾಟಕವನ್ನು ಮೂರು ವಲಯಗಳಾಗಿ ವಿಂಗಡಿಸಬಹುದು: ಕರಾವಳಿ, ಉತ್ತರ ಒಳನಾಡು ಹಾಗು ದಕ್ಷಿಣ ಒಳನಾಡು.
106
- ಇವುಗಳಲ್ಲಿ ಕರಾವಳಿ ವಲಯವು ಅತಿ ಹೆಚ್ಚು ಮಳೆಯನ್ನು ಪಡೆಯುತ್ತದೆ.
107
- ಕರಾವಳಿ ವಲಯದ ವಾರ್ಷಿಕ ಸರಾಸರಿ ಮಳೆ ೩೬೩೮.೫ಮಿಲಿಮೀಟರ್(೧೪೩ ಅಂಗುಲ) ರಾಜ್ಯದ ವಾರ್ಷಿಕ ಸರಾಸರಿ ಮಳೆ ೧೧೩೯ಮಿಲಿಮೀಟರ್ (೪೫ ಅಂಗುಲ)ಗಿಂತ ತುಂಬ ಜಾಸ್ತಿಯಿದೆ.
108
- ಕರ್ನಾಟಕದ ಅತಿ ಹೆಚ್ಚು ತಾಪಮಾನವಾದ ೪೫.೬°C(೧೧೪ °F) ರಾಯಚೂರಿನಲ್ಲಿ ದಾಖಲಾಯಿತು.
109
- ಕರ್ನಾಟಕದ ಅತಿ ಕಡಿಮೆ ತಾಪಮಾನವಾದ ೨.೮°C(೩೭ °F) ಬೀದರಿನಲ್ಲಿ ದಾಖಲಾಯಿತು.
110
-
111
- ಕರ್ನಾಟಕದ ಸುಮಾರು ೩೮,೭೨೪ ಚ.ಕಿಮೀ. (೧೪,೯೫೧ ಚ.ಮೈ) ಪ್ರದೇಶವು ಅರಣ್ಯದಿಂದ ಆವೃತವಾಗಿದೆ.
112
- ಕರ್ನಾಟಕದ ಅರಣ್ಯ ಪ್ರದೇಶದ ಶೇಕಡಾವಾರು ಸಮಸ್ತ ಭಾರತದ ಸರಾಸರಿಯಾದ ೨೩%ಗಿಂತ ಸ್ವಲ್ಪ ಕಡಿಮೆಯಿದೆ ಹಾಗು ರಾಷ್ಟ್ರೀಯ ಅರಣ್ಯ ನೀತಿಯಲ್ಲಿ ವಿಧಿಸಲಾದ ೩೩%ಗಿಂತ ಗಮನಾರ್ಹವಾಗಿ ಕಡಿಮೆಯಿದೆ.
113
-
114
- == ಜಿಲ್ಲೆಗಳು ==
115
-
116
- ಒಟ್ಟು ೩೦ ಜಿಲ್ಲೆಗಳು
117
-
118
-
119
- #
120
- #
121
- #
122
- #
123
- #
124
- #
125
- #
126
- #
127
- #
128
- #
129
- #
130
- #
131
- #
132
- #
133
- #
134
- #
135
- #
136
- #
137
- #
138
- #
139
- #
140
- #
141
- #
142
- #
143
- #
144
- #
145
- #
146
- #
147
- #
148
- #
149
-
150
- ಪ್ರತಿಯೊಂದು ಜಿಲ್ಲೆಗೆ ಜಿಲ್ಲಾಧಿಕಾರಿ ಇರುತ್ತಾರೆ.
151
- ಸಹಾಯಕ ಕಮಿಷನರ್, ತಹಸೀಲುದಾರ, ಶಿರಸ್ತೆದಾರ/ಸಹಾಯಕ ತಹಸೀಲುದಾರ, ಕಂದಾಯ ಪರಿಶೀಲನಾಧಿಕಾರಿ, ಗ್ರಾಮ ಲೆಕ್ಕಿಗ ಮೊದಲಾದ ಹಲವು ಅಧಿಕಾರಿಗಳು ಜಿಲ್ಲಾಧಿಕಾರಿಗೆ ನೆರವಾಗಲು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಇರುತ್ತಾರೆ.http://dharwad.nic.in/dco.htm
152
- ಜಿಲ್ಲೆಯನ್ನು ವಿಭಾಗಿಸಿ ತಾಲೂಕುಗಳನ್ನು ರಚಿಸಲಾಗಿದೆ.
153
- ತಾಲೂಕನ್ನು ವಿಭಾಗಿಸಿ ಗ್ರಾಮಗಳನ್ನು ರಚಿಸಲಾಗಿದೆ.
154
- ಜಿಲ್ಲಾಡಳಿತದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಗಳು, ಗ್ರಾಮ ಪಂಚಾಯತ್ ಗಳು, ನಗರಪಾಲಿಕೆಗಳು ಪಾಲ್ಗೊಳ್ಳುತ್ತವೆ.
155
-
156
- ಮತ್ತಷ್ಟು ಮಾಹಿತಿಗಾಗಿ ನೋಡಿ:
157
-
158
- == ಜನಸಂಖ್ಯೆ ==
159
- ೨೦೧೧ರ ಜನಗಣತಿ ಪ್ರಕಾರ, ಕರ್ನಾಟಕದ ಜನಸಂಖ್ಯೆಯು ೬,೧೧,೩೦,೭೦೪ ಆಗಿದೆ ಹಾಗು ಇದರಲ್ಲಿ ಪುರುಷರ ಸಂಖ್ಯೆ ೩,೧೦,೫೭,೭೪೨ (೫೦.೮೦%) ಹಾಗು ಸ್ತೀಯರ ಸಂಖ್ಯೆ ೩,೦೦,೭೨,೯೬೨ (೪೯.೧೯%) ಅಂದರೆ ಪ್ರತಿ ೧೦೦೦ ಪುರುಷರಿಗೆ ೯೬೮ ಸ್ತೀಯರು.
160
- ೨೦೦೧ರ ಜನಸಂಖ್ಯೆಕ್ಕಿಂತ ೨೦೧೧ರ ಜನಸಂಖ್ಯೆ ೧೫.೬೭%ರಷ್ಟು ಹೆಚ್ಚಿದೆ.
161
- ಜನಸಂಖ್ಯಾ ಸಾಂದ್ರತೆಯು ೩೧೮.೮/ಚ.ಕಿಮೀ.ರಷ್ಟಿದೆ ಹಾಗು ನಗರಪ್ರದೇಶಗಳಲ್ಲಿ ೩೮.೫೭ಚ್% ರಷ್ಟು ಜನ ವಾಸಿಸುತ್ತಾರೆ.
162
-
163
- ಸಾಕ್ಷರತೆಯು ೭೫.೬%ರಷ್ಟಿದೆ,ಇದರಲ್ಲಿ ಪುರುಷರ ಸಾಕ್ಷರತೆಯು ೮೨.೮೫% ಮತ್ತು ಸ್ತೀಯರ ಸಾಕ್ಷರತೆಯು ೬೮.೧೩%ರಷ್ಟಿದೆ.
164
-
165
- ಜನಸಂಖ್ಯೆಯ ೮೩% ಹಿಂದುಗಳು, ೧೧% ಮುಸಲ್ಮಾನರು, ೪% ಕ್ರೈಸ್ತ ಧರ್ಮದವರು, ೦.೭೮% ಜೈನರು, ೦.೭೩% ಬುದ್ಧ ಧರ್ಮದವರು ಮತ್ತು ಉಳಿದವರು ಅನ್ಯ ಧರ್ಮದವರು.
166
-
167
- ಕನ್ನಡವು ಕರ್ನಾಟಕದ ಆಡಳಿತ ಭಾಷೆಯಾಗಿದೆ ಹಾಗು ಸುಮಾರು ೬೪.೭೫%ರಷ್ಟು ಜನರ ಮಾತೃಭಾಷೆಯಾಗಿದೆ.
168
- ೧೯೯೧ರಲ್ಲಿ ಕರ್ನಾಟಕದ ಭಾಷಾ ಅಲ್ಪಸಂಖ್ಯಾತರಲ್ಲಿ ೯.೭೨‍% ಉರ್ದು, ೮.೩೪% ತೆಲುಗು, ೫.೪೬% ತಮಿಳು, ೩.೯೫% ಮರಾಠಿ, ೩.೩೮% ತುಳು, ೧.೮೭% ಹಿಂದಿ, ೧.೭೮% ಕೊಂಕಣಿ, ೧.೬೯% ಮಲಯಾಳಂ ಮತ್ತು ೦.೨೫% ಕೊಡವ ತಕ್‌ ಮಾತಾಡುವ ಜನರಿದ್ದರು.
169
-
170
- ಕರ್ನಾಟಕದ ಜನನ ದರವು ೧೯.೯(ಪ್ರತಿ ಸಾವಿರ ಜನರಿಗೆ), ಮೃತ್ಯು ದರವು ೭.೩(ಪ್ರತಿ ಸಾವಿರ ಜನರಿಗೆ), ಶಿಶು ಮೃತ್ಯು ದರವು ೪೭(ಪ್ರತಿ ಸಾವಿರ ಜನನಗಳಿಗೆ), ಮಾತೃ ಮೃತ್ಯು(ಜನನ ಸಮಯದ) ದರವು ೨೧೩(ಪ್ರತಿ ಲಕ್ಷ ಜನನಗಳಿಗೆ), ಒಟ್ಟು ಸಂತಾನ ದರವು(ಪ್ರತಿ ಮಹಿಳೆಗೆ ಅವಳ ಸಂತಾನೋತ್ಪತ್ತಿ ಕಾಲದಲ್ಲಿ ಹುಟ್ಟುವ ಮಕ್ಕಳ ಸಂಖ್ಯೆ) ೨.೧ ಆಗಿದೆ.http://www.mohfw.nic.in/NRHM/State%20Files/karnataka.htm
171
-
172
- == ಭಾಷೆ ==
173
- ಭಾರತದಲ್ಲಿ ಜಾರಿಯಲ್ಲಿರುವ ಭಾಷಾವಾರು ರಾಜ್ಯ ವಿಂಗಡಣೆಯ ಪರಿಣಾಮವಾಗಿ ಭಾಷೆ ಎಂಬುದು ಒಂದು ರಾಜ್ಯದ ವ್ಯಕ್ತಿತ್ವದ ಮುಖ್ಯ ಅಂಶವಾಗಿದೆ. ಈ ಪ್ರದೇಶದ ಪ್ರಧಾನ ಭಾಷೆ ಮತ್ತು ಅಧಿಕೃತ ಭಾಷೆ . ಇತರ ಭಾಷೆಗಳೆಂದರೆ , , ಮತ್ತು .
174
-
175
- == ಶಿಕ್ಷಣ ==
176
-
177
-
178
- == ರಾಜಕೀಯ ವ್ಯವಸ್ಥೆ ==
179
- ಕರ್ನಾಟಕದ ಶಾಸಕಾಂಗದ ವ್ಯವಸ್ಥೆ ಭಾರತದ ಸಂಸತ್ತಿನ ವ್ಯವಸ್ಥೆಯನ್ನು ಅನುಕರಿಸುತ್ತದೆ.
180
- ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಕರ್ನಾಟಕ ಸರ್ಕಾರದ ಎರಡು ಮುಖ್ಯ ಮನೆಗಳು.
181
- ವಿಧಾನ ಸಭೆಯ ಸದಸ್ಯರು ನೇರ ಚುನಾವಣೆಗಳಲ್ಲಿ ಚುನಾಯಿತರಾದರೆ, ವಿಧಾನ ಪರಿಷತ್ತಿಗೆ ಪರೋಕ್ಷ ಚುನಾವಣೆಗಳು ನಡೆಯುತ್ತವೆ.
182
- ವಿಧಾನ ಸಭೆಯ ಸದಸ್ಯರ ಸಂಖ್ಯೆ ೨೨೫.
183
- ವಿಧಾನ ಪರಿಷತ್ತಿನ ಸದಸ್ಯರ ಸಂಖ್ಯೆ ೭೫.
184
- ವಿಧಾನ ಸಭೆಯ ಸದಸ್ಯತ್ವದ ಗರಿಷ್ಠ ಅವಧಿ ೫ ವರ್ಷಗಳಾಗಿವೆ.
185
- ವಿಧಾನ ಪರಿಷತ್ತಿನ ಸದಸ್ಯತ್ವದ ಗರಿಷ್ಠ ಅವಧಿ ೬ ವರ್ಷಗಳಾಗಿವೆ.
186
- ಮೊದಲ ವಿಧಾನ ಸಭೆ ರಿಂದ ರ ವರೆಗೆ ಸೇರಿತ್ತು.
187
- ವಿಧಾನ ಸಭೆಯಲ್ಲಿ ಬಹುಮತ ಹೊಂದಿರುವ ರಾಜಕೀಯ ಪಕ್ಷದ ಅಥವಾ ರಾಜಕೀಯ ಪಕ್ಷಗಳ ಒಕ್ಕೂಟದ ನಾಯಕರು ಮುಖ್ಯಮಂತ್ರಿಗಳಾಗಿ ಆರಿಸಲ್ಪಡುತ್ತಾರೆ.
188
- ಇದುವರೆಗೆ ಒಟ್ಟು ೨೨ ಮುಖ್ಯಮಂತ್ರಿಗಳನ್ನು ಕರ್ನಾಟಕ ಕಂಡಿದೆ.
189
-
190
- ಕರ್ನಾಟಕದಲ್ಲಿ ಸಕ್ರಿಯವಾಗಿರುವ ರಾಜಕೀಯ ಪಕ್ಷಗಳಲ್ಲಿ ಕೆಲವೆಂದರೆ , , ಜನತಾ ದಳ(ಜಾತ್ಯತೀತ) ಇತ್ಯಾದಿ.
191
-
192
- ಇದನ್ನೂ ನೋಡಿ:
193
-
194
- == ಪ್ರವಾಸೋದ್ಯಮ ==
195
- ಕರ್ನಾಟಕದಲ್ಲಿ ನೈಸರ್ಗಿಕ ಸೌಂದರ್ಯದ ಪ್ರದೇಶಗಳು, ಹಾಗು ಐತಿಹಾಸಿಕ ಸ್ಥಳಗಳು ಪ್ರವಾಸೋದ್ಯಮವನ್ನು ಒದಗಿಸುತ್ತವೆ.
196
-
197
- Image:Irupu೧.jpg| ನಾರಿಮೊತ್ತೆ ಬೆಟ್ಟ
198
- Image:Barachukki - a revelation.jpg| ಭರಚುಕ್ಕಿ
199
- Image:jogfalls_file.jpg|೮೫೭ ಅಡಿಗಳ ಕೆಳಗೆ ಧುಮ್ಮಿಕ್ಕುವ ಜಲಪಾತ
200
- Image:kalyani_file.jpg|ಶ್ರವಣಬೆಳಗೊಳದ ದೊಡ್ಡ ಬೆಟ್ಟದ ಭೊದೃಶ್ಯ
201
-
202
- === ಸ್ವಾಭಾವಿಕ ಪ್ರದೇಶಗಳು ===
203
-
204
- ಕರ್ನಾಟಕ ಅನೇಕ ತವರು. ಇವು ಮೈಸೂರು ಜಿಲ್ಲೆಯ , ಜಿಲ್ಲೆಯ ಅಭಯಾರಣ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಅಭಯಾರಣ್ಯ, ಮತ್ತು ಜಿಲ್ಲೆಗಳಲ್ಲಿ ಕುದುರೆಮುಖ ಹಾಗೂ ಜಿಲ್ಲೆಯಲ್ಲಿ ಅಣಶಿ ಅಭಯಾರಣ್ಯ.
205
- ಅನೇಕ ವನ್ಯಮೃಗಧಾಮಗಳು ಸಹ ಕರ್ನಾಟಕದಲ್ಲಿ ಇವೆ.
206
-
207
- === ಐತಿಹಾಸಿಕ ಸ್ಥಳಗಳು ===
208
- ಕರ್ನಾಟಕದಲ್ಲಿ ಐತಿಹಾಸಿಕ ಆಕರ್ಷಣೆಗಳನ್ನು ಒಳಗೊಂಡ ಕೆಲವು ಪ್ರದೇಶಗಳು:
209
- * , ,
210
- * ಜಿಲ್ಲೆಯಲ್ಲಿ , , ,
211
- * ,
212
- *
213
- *
214
- *
215
- *
216
- *
217
- * ಚಿಕ್ಕಬಳ್ಳಾಪೂರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಬರುತ್ತದೆ.
218
- * ಉತ್ತರ ಕನ್ನಡ ಜಿಲ್ಲೆಯಲ್ಲಿದೆ.
219
- * (ಈಗಿನ ಮಣ್ಣೆ- ಬೆಂಗಳೂರು ಗ್ರಾಮಾಂತರ ಜಿಲ್ಲೆ),
220
-
221
- == ಸಂಸ್ಕೃತಿ ==
222
- ಕರ್ನಾಟಕದ ಕೆಲವು ಜನಪ್ರಿಯ ಸಾಂಸ್ಕೃತಿಕ ಕಲೆಗಳು:
223
-
224
- * : ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತ ಪದ್ಧತಿಯಾದ ಉಗಮವಾದದ್ದು ಕರ್ನಾಟಕದಲ್ಲಿಯೇ. ಕರ್ನಾಟಕದಲ್ಲಿ ಜನಪ್ರಿಯವಾಗಿರುವ ಇತರ ಸಂಗೀತ ರೂಪಗಳಲ್ಲಿ ಭಾವಗೀತೆಗಳು, ಸುಗಮ ಸಂಗೀತ, ಚಿತ್ರಗೀತೆಗಳು ಸೇರಿವೆ.
225
- * ನೃತ್ಯ: ಭಾರತದ ಶಾಸ್ತ್ರೀಯ ನೃತ್ಯ ಪದ್ಧತಿಗಳಲ್ಲಿ ಹೆಸರಾದ ಕರ್ನಾಟಕದಲ್ಲಿ ಜನಪ್ರಿಯ. ಕರ್ನಾಟಕಕ್ಕೆ ವಿಶಿಷ್ಟವಾದ ಒಂದು ನೃತ್ಯಕಲೆ . ಡೊಳ್ಳು ಕುಣಿತ ಜಾನಪದ ನೃತ್ಯ ಪದ್ಧತಿಗಳಲ್ಲಿ ಒಂದು.
226
-
227
- ಸಂಸ್ಕೃತಿಯ ಕೇಂದ್ರವಾದ ಕರ್ನಾಟಕ, , , ಮುಂತಾದ ರಮಣೀಯ ತಾಣಗಳಿಗೆ ಮನೆಯಾಗಿದೆ.
228
-
229
- == ಧಾರ್ಮಿಕ ಕ್ಷೇತ್ರಗಳು ==
230
- ಕರ್ನಾಟಕ : , , , , , , , , , , , , , , , , ,, , , , , , , , ಮುಂತಾದ ಹಲವು ಧಾರ್ಮಿಕ ಕ್ಷೇತ್ರಗಳಿಂದ ಕೂಡಿದೆ.
231
-
232
- == ಪ್ರಮುಖರು ==
233
- ನೋಡಿ:
234
-
235
- , , , , ಕೃಷ್ಣದೇವರಾಯ, ಜಯಚಾಮರಾಜೇಂದ್ರ ಒಡೆಯರ್, , , , , , , , ಡಾ. ಶಿವರಾಮ ಕಾರಂತ, , , ಗೊರೂರು ರಾಮಸ್ವಾಮಿ ಅಯ್ಯ೦ಗಾರ್, , ಪಂಜೆ ಮಂಗೇಶರಾಯರು,ಕವಿ ಶಿವರುದ್ರಪ್ರಸಾದ್, ಶಿವಮೊಗ್ಗ, , , ಅಕ್ಕಮಹಾದೇವಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆಓಬವ್ವ, ಸ೦ಗೊಳ್ಳಿ ರಾಯಣ್ಣ, ಕಾರ್ನಾಡು ಸದಾಶಿವರಾಯರು, ಟಿಪ್ಪುಸುಲ್ತಾನ್, , ಡಾ. ರಾಜಾರಾಮಣ್ಣ, ಪ್ರೊ. ಯು ವಿ ರಾವ್, ಪ್ರೊ. ಸಿ ಎನ್ ಆರ್ ರಾವ್. ಅರ್.ನಾರಾಯಣಮೂರ್ತಿ.ಬೆಂಗಳೂರು ನಿರ್ಮಾಪಕ ಕೆಂಪೇಗೌಡ, ಪಂ.ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್, ಪ್ರೊ.ಎಂ.ವೆಂಕಟಸುಬ್ಬಯ್ಯ
236
- ಕೆ.ಎಸ್. ನರಸಿಂಹಸ್ವಾಮಿ. ಟಿಪ್ಪು ಸುಲ್ತಾನ್, ಹೈದರಾಲಿ
237
-
238
- == ಟಿಪ್ಪಣಿಗಳು ==
239
-
240
-
241
- == ಉಲ್ಲೇಖಗಳು ==
242
-
243
- *
244
-
245
-
246
- == ಈ ಲೇಖನಗಳನ್ನೂ ನೋಡಿ ==
247
- *
248
-
249
- == ಇತರ ತಾಣಗಳು ==
250
-
251
- *
252
- *
253
- *
254
- *
255
-
256
-
257
-
258
-
259
-
260
-
261
-
262
-
263
-
264
-
265
-
266
-
267
-
268
-
269
-
270
-
271
-
272
-
273
-
274
-
275
-
276
-
277
-
278
-
279
-
280
-
281
-
282
-
283
-
284
-
285
-
286
-
287
-
288
-
289
-
290
-
291
-
292
-
293
-
294
-
295
-
296
-
297
-
298
-
299
-
300
-
301
-
302
-
303
-
304
-
305
-
306
-
307
-
308
-
309
-
310
-
311
-
312
-
313
-
314
-
315
-
316
-
317
-
318
-
319
-
320
-
321
-
322
-
323
-
324
-
325
-
326
-
327
-
328
-
329
-
330
-
331
-
332
-
333
-
334
-
335
-
336
-
337
-
338
-
339
-
340
-